Breaking News

ಕ್ರೈಂ ನ್ಯೂಸ್

ದೆಹಲಿ-ಮುಂಬೈ ವಿಮಾನದಲ್ಲಿ ವೈದ್ಯೆ ಮೇಲೆ ಲೈಂಗಿಕ ದೌರ್ಜನ್ಯ : ಪ್ರಾಧ್ಯಾಪಕನ ಬಂಧನ

ಮುಂಬೈ: ‘ದೆಹಲಿ- ಮುಂಬೈ ವಿಮಾನದಲ್ಲಿ ವೈದ್ಯೆಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಕಾರಣಕ್ಕಾಗಿ ಪ್ರಾಧ್ಯಾಪಕರೊಬ್ಬರನ್ನು ಬಂಧಿಸಲಾಗಿದೆ’ ಎಂದು ಅಧಿಕಾರಿಯೊಬ್ಬರು ಶುಕ್ರವಾರ ತಿಳಿಸಿದ್ದಾರೆ. ‘ಈ ಘಟನೆ ಬುಧವಾರ ನಡೆದಿದೆ. ವೈದ್ಯೆ ಹಾಗೂ ಪ್ರಾಧ್ಯಾಪಕ ಅಕ್ಕಪಕ್ಕದ ಆಸನಗಳಲ್ಲಿ ಕುಳಿತಿದ್ದರು. ವಿಮಾನವು ಮುಂಬೈನಲ್ಲಿ ಇಳಿಯುವುದಕ್ಕೆ ಸ್ವಲ್ಪ ಸಮಯದ ಮುನ್ನ ಆರೋಪಿಯು ತನ್ನೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ ಎಂದು ವೈದ್ಯೆ ದೂರು ನೀಡಿದ್ದಾರೆ’ ಎಂದು ಅವರು ಹೇಳಿದರು. ‘ಈ ಕುರಿತು ಇಬ್ಬರ ನಡುವೆ ಜಗಳ ನಡೆದಿದೆ. ಮಧ್ಯಪ್ರವೇಶಿಸಿದ …

Read More »

ಗುಂಪು ಘರ್ಷಣೆ : `ಯುವ ಬ್ರಿಗೇಡ್ ಕಾರ್ಯಕರ್ತ’ನ ಬರ್ಬರ ಹತ್ಯೆ

ಮೈಸೂರು : ಮೈಸೂರು ಜಿಲ್ಲೆಯ ಟಿ.ನರಸೀಪುರದಲ್ಲಿ ಹನುಮ ಜಯಂತಿ ವೇಳೆ ಗುಂಪು ಘರ್ಷಣೆ ನಡೆದಿದ್ದು, ಈ ವೇಳೆ ಯುವ ಬ್ರಿಗೇಡ್ ಕಾರ್ಯಕರ್ತನನ್ನು ಬರ್ಬರ ಹತ್ಯೆ ಮಾಡಲಾಗಿದೆ. ಟಿ. ನರಸೀಪುರ ಪಟ್ಟಣದಲ್ಲಿ ಹನುಮಜಯಂತಿ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಕ್ಷುಲ್ಲಕ ಕಾರಣಕ್ಕೆ 2 ಗುಂಪುಗಳ ನಡುವೆ ಗಲಾಟೆ ನಡೆದಿದ್ದು, ಬಳಿಕ ಪಟ್ಟಣದ ಹೊರವಲಯದಲ್ಲಿ ಟಿ.ನರಸೀಪುರ ಪಟ್ಟಣದ ಶ್ರೀರಾಂಪುರ ಕಾಲೋನಿ ನಿವಾಸಿ ವೇಣುಗೋಪಾಲ್ ನಾಯಕ್ (32) ಹತ್ಯೆ ಮಾಡಲಾಗಿದೆ.   ಹನುಮ ಜಯಂತಿ ವೇಳೆ …

Read More »

ಭೀಮ್ ಆರ್ಮಿ ಮುಖ್ಯಸ್ಥನ ಮೇಲೆ ಗುಂಡು ಹಾರಿಸಿದ 4 ಮಂದಿಯ ಬಂಧನ – ಕಾರು ವಶ

ಲಕ್ನೋ: ಉತ್ತರ ಪ್ರದೇಶದ ಸಹರಾನ್‌ಪುರದಲ್ಲಿ ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಆಜಾದ್ ಮೇಲೆ ಗುಂಡು ಹಾರಿಸಿದ ನಂತರ ನಾಲ್ವರನ್ನು ಬಂಧಿಸಲಾಗಿದೆ. ದಾಳಿಗೆ ಬಳಸಿದ್ದ ಕಾರನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಬಂದೂಕುಧಾರಿಗಳು ಆಜಾದ್ ಅವರ ಬೆಂಗಾವಲು ಪಡೆಯ ಮೇಲೆ ನಾಲ್ಕು ಸುತ್ತು ಗುಂಡು ಹಾರಿಸಿದ್ದರು. “ಆಜಾದ್‌ ಅವರ ಹೊಟ್ಟೆಗೆ ಗುಂಡು ತಗುಲಿದೆ. ಚಿಕಿತ್ಸೆ ಪಡೆಯುತ್ತಿರುವ ಅವರ ಸ್ಥಿತಿ ಸ್ಥಿರವಾಗಿದೆ” ಎಂದು ಪೊಲೀಸರು ತಿಳಿಸಿದ್ದಾರೆ.

Read More »

ಮುಂಬಯಿ :ಲಿವ್ ಇನ್ ಗೆಳತಿಯನ್ನು ಕತ್ತರಿಸಿ ಕುಕ್ಕರ್ ನಲ್ಲಿ ಬೇಯಿಸಿದ ಪ್ರಿಯಕರ

ಮುಂಬೈ ಜೂನ್ 08: ವ್ಯಕ್ತಿಯೊಬ್ಬ ತನ್ನ ಲಿವ್-ಇನ್ ಸಂಗಾತಿಯನ್ನು ಹತ್ಯೆಗೈದು, ದೇಹದ ಭಾಗವನ್ನು ತುಂಡು ಮಾಡಿ ಅದನ್ನು ಕುಕ್ಕರ್ ನಲ್ಲಿ ಬೇಯಿಸಿರುವ ಭೀಭತ್ಸ ಘಟನೆ ಮುಂಬಯಿಯಲ್ಲಿ ನಡೆದಿದೆ. ಕೊಲೆ ಮಾಡಿದ ಆರೋಪಿಯನ್ನು ಮನೋಜ್ ಸಹಾನಿ (56) ಎಂದು ಗುರುತಿಸಲಾಗಿದ್ದು, ಈತ ತನ್ನ ಲಿವ್ ಇನ್ ಗೆಳತಿ ಸರಸ್ವತಿ ವೈದ್ಯ ಎಂಬ ಮಹಿಳೆಯನ್ನು ಕೊಲೆ ಮಾಡಿದ್ದಾನೆ. ಆರೋಪಿ ಕಳೆದ ಮೂರು ವರ್ಷಗಳಿಂದ ಗೀತಾ ನಗರ 7ನೇ ಹಂತದ ಗೀತಾ ಆಕಾಶ್ ದೀಪ್ …

Read More »

ಮಂಗಳೂರು: ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್..!

ಮಂಗಳೂರು : ಪ್ರಕರಣವೊಂದರಲ್ಲಿ ಆರೋಪಿಯಾಗಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಅಸಾಮಿಯನ್ನು ಪೊಲೀಸರು ಬೆಳ್ತಂಗಡಿಯಲ್ಲಿ ಬಂಧಿಸಿದ್ದಾರೆ. ಬೆಳ್ತಂಗಡಿ ಶಾಂತಿಗುಡ್ಡೆ ಮಹಮ್ಮದ್ ಅಶ್ರಫ್ ಬಂಧಿತ ಆರೋಪಿ. ಈತನು ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಮೊಹಮ್ಮದ್‌ ಅಶ್ರಫ್ ಜಾಮೀನು ಪಡೆದಿದ್ದ. ಆ ಬಳಿಕ ಆತ ನ್ಯಾಯಾಲಯಕ್ಕೆ ಆತ ಹಾಜರಾಗಿರಲಿಲ್ಲ. ಹಲವು ಬಾರಿ ವಾರೆಂಟ್ ಹೊರಡಿಸಿದರು ಆರೋಪಿಯು ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ. ಇದೀಗ ಆತನನ್ನು ಪೊಲೀಸರು ಬೆಳ್ತಂಗಡಿಯಲ್ಲಿ ದಸ್ತಗಿರಿ ಮಾಡಿದ್ದಾರೆ. ನ್ಯಾಯಾಲಯದ …

Read More »

ಉಳ್ಳಾಲ ಅನೈತಿಕ ಪೊಲೀಸ್‌ಗಿರಿ ಪ್ರಕರಣ: ಸಂತ್ರಸ್ತ ವಿದ್ಯಾರ್ಥಿಗಳಿಗೆ ಉಳ್ಳಾಲ ಪೊಲೀಸರಿಂದ ಹಲ್ಲೆ ಆರೋಪ- ಪೊಲೀಸ್ ಕಮಿಷನರ್‌ಗೆ ದೂರು

ಮಂಗಳೂರು: ಉಳ್ಳಾಲ ಸಮೀಪದ ಸೋಮೇಶ್ವರ ಬೀಚ್‌ನಲ್ಲಿ ಕೇರಳ ಮೂಲದ ವಿದ್ಯಾರ್ಥಿಗಳ ಮೇಲೆ ನಡೆದ ಅನೈತಿಕ ಪೊಲೀಸ್‌ಗಿರಿ ಪ್ರಕರಣಕ್ಕೆ ಸಂಬಂಧಿಸಿ ಸಂತ್ರಸ್ತ ವಿದ್ಯಾರ್ಥಿಗಳ ಮೇಲೆಯೇ ಉಳ್ಳಾಲ ಎಸ್ಸೈ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಈ ಬಗ್ಗೆ ವಿದ್ಯಾರ್ಥಿಗಳು ಮಂಗಳೂರು ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ. ಅನೈತಿಕ ಪೊಲೀಸ್ ಗಿರಿಗೆ ಸಂಬಂಧಿಸಿ ಪೊಲೀಸರು ಆರೋಪಿಗಳನ್ನು ಬಂಧಿಸಿರುವ ಮಧ್ಯೆಯೇ ದೂರು ನೀಡಿದ ವಿದ್ಯಾರ್ಥಿಗಳ ಮೇಲೆಯೇ ಉಳ್ಳಾಲ ಎಸ್ಸೈ ಹಲ್ಲೆ ನಡೆಸಿದ್ದಾರೆ …

Read More »

ಬಜ್ಪೆ: ಗ್ರಾಮ ಪಂಚಾಯತ್ ಸದಸ್ಯನ ಮೇಲೆ ಕಬ್ಬಿಣದ ರಾಡ್ ನಿಂದ ಹಲ್ಲೆ!

ಬಜ್ಪೆ: ಗ್ರಾಮ ಪಂಚಾಯತ್ ಸದಸ್ಯರೊಬ್ಬರ ಮೇಲೆ ಕಬ್ಬಿಣದ ರಾಡ್ ನಿಂದ ಗಂಭೀರ ಹಲ್ಲೆ ನಡೆಸಿರುವ ಘಟನೆ ಮಂಗಳೂರು ನಗರದ ಹೊರವಲಯದ ಪಡುಪೆರಾರ ಗ್ರಾಮ ಪಂಚಾಯತ್ ವ್ಯಾಪ್ತಿಯ ನೂರ್ ಬಾಗ್ ಎಂಬಲ್ಲಿ ನಡೆದಿದೆ. ಹಲ್ಲೆಗೊಳಗಾದವರನ್ನು ಪಡುಪೆರಾರ ಗ್ರಾಮ ಪಂಚಾಯತ್ ನ ಕೊರಕಂಬ್ಳ ವಾರ್ಡ್ ಸದಸ್ಯ ನೂರ್ ಅಹ್ಮದ್ ಎಂದು ಗುರುತಿಸಲಾಗಿದೆ. ಅದೇ ಪರಿಸರದ ರಾಜೇಶ್ ಮತ್ತು ಕಾಂಟ್ರಾಕ್ಟರ್ ರಾಘವೇಂದ್ರ ಆಚಾರ್ ಎಂಬುವವರು ಹಲ್ಲೆ ನಡೆಸಿದ ಆರೋಪಿಗಳು. ಪಡುಪೆರಾರ ಗ್ರಾಮ ಪಂಚಾಯತ್ ನ …

Read More »

ಕೇರಳದಲ್ಲಿ ಸಹೋದರನ ಕೊಲೆ, ಆರೋಪಿ ಪುತ್ತೂರಿನಲ್ಲಿ ಪೊಲೀಸ್ ವಶ

ಕೊಲೆ ಆರೋಪಿಯೋರ್ವನನ್ನು ಪೊಲೀಸರು ಕೊಂಬೆಟ್ಟು ಬಳಿ ಬಂಧಿಸಿದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಆರೋಪಿಯು ಕೇರಳದಲ್ಲಿ ಸಹೋದರನನ್ನು ಕೊಲೆಗೈದು ಪುತ್ತೂರಿನಲ್ಲಿ ತಲೆಮರೆಸಿಕೊಂಡಿದ್ದು, ಈ ಬಗ್ಗೆ ಮಾಹಿತಿ ತಿಳಿದ ಕೇರಳ ಪೊಲೀಸರು ಪುತ್ತೂರಿಗೆ ಆಗಮಿಸಿದ್ದರು. ಆರೋಪಿಯನ್ನು ಬಂಧಿಸುವಲ್ಲಿ ಪುತ್ತೂರು ನಗರ ಠಾಣಾ ಪೊಲೀಸರು ಸಹಕರಿಸಿದ್ದು, ಆರೋಪಿಯು ದೇವಸ್ಥಾನದ ಸಮೀಪವಿರುವ ಚರಂಡಿಗಳಲ್ಲೆಲ್ಲಾ ಬಿದ್ದು ತಪ್ಪಿಸಿಕೊಳ್ಳಲು ಯತ್ನಿಸಿದ್ದು, ನಗರ ಠಾಣಾ ಪೊಲೀಸರು, ಕೇರಳ ಪೊಲೀಸರ ಜೊತೆ ಕಾರ್ಯಚರಣೆ ನಡೆಸಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾದರು

Read More »

ಮನೆಯ ಮೇಲ್ಛಾವಣಿಯಿಂದ ಬಿದ್ದು ಕಾರ್ಮಿಕ ಮೃತ್ಯು

ಕಡಬ: ಮನೆಯ ಮೇಲ್ಛಾವಣಿಯಿಂದ ಬಿದ್ದು ಕಾರ್ಮಿಕನೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ಶುಕ್ರವಾರದಂದು ನೆಟ್ಟಣದಲ್ಲಿ ನಡೆದಿದೆ. ಮೃತರನ್ನು ಅಲಂಕಾರು ಗ್ರಾಮದ ಶರವೂರು ನಿವಾಸಿ ಪದ್ಮನಾಭ ಎಂಬವರ ಪುತ್ರ ಹರಿಪ್ರಸಾದ್ ಎಂದು ಗುರುತಿಸಲಾಗಿದೆ.   ನೆಟ್ಟಣದ ಮೇರೊಂಜಿ ಎಂಬಲ್ಲಿ ನಿರ್ಮಾಣ ಹಂತದ ಮನೆಯ ಮೇಲ್ಛಾವಣಿಯಿಂದ ಹರಿಪ್ರಸಾದ್ ಕೆಳಗೆ ಬಿದ್ದಿದ್ದು, ಗಂಭೀರವಾಗಿ ಗಾಯಗೊಂಡಿದ್ದಾರೆ. ತಕ್ಷಣವೇ ನೆಟ್ಟಣದ ಪ್ರಕಾಶ್ ಎಂಬವರ ಜೀಪಿನಲ್ಲಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಅದಾಗಲೇ ಮೃತಪಟ್ಟ ಬಗ್ಗೆ ವರದಿಯಾಗಿದೆ.

Read More »

ಬಂಟ್ವಾಳ: ಅಪರಿಚಿತ ವ್ಯಕ್ತಿಯೊಬ್ಬರ ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆ..!

ಬಂಟ್ವಾಳ: ಅಪರಿಚಿತ ವ್ಯಕ್ತಿಯೊಬ್ಬರ ಮೃತದೇಹ ಕೊಳೆತ ಸ್ಥಿತಿಯಲ್ಲಿ ಬಂಟ್ವಾಳ ತಾಲೂಕಿನ ನರಿಕೊಂಬುವಿನಲ್ಲಿ ಪತ್ತೆಯಾಗಿದೆ. 40ರಿಂದ 50ರ ವಯಸ್ಸಿನ ಗಂಡಸ್ಸಿನ ಮೃತದೇಹ ಎಂದು ಗುರುತಿಸಲಾಗಿದೆ. ಇಲ್ಲಿನ ಗುಡ್ಡದ ಪಕ್ಕದ ಜಮೀನಿನ ವ್ಯಕ್ತಿಯೊಬ್ಬರು ತೋಟಕ್ಕೆ ನೀರು ಬಿಡಲು ಹೋದ ವೇಳೆ ಗುಡ್ಡೆಯಲ್ಲಿ ವಾಸನೆ ಬರುತ್ತಿದೆ ಎಂದು ಹೋಗಿ ನೋಡಿದಾಗ ಮರದಲ್ಲಿ ಒಬ್ಬರ ಮೃತದೇಹ ನೇತಾಡುತ್ತಿರುವುದು ಗಮನಕ್ಕೆ ಬಂದಿದೆ. ಆ ಕೂಡಲೇ ಅವರು ಬಂಟ್ವಾಳ ನಗರ ಠಾಣಾ ಪೋಲೀಸರಿಗೆ ಮಾಹಿತಿ ನೀಡಿದ್ದಾರೆ. ಆ ಮೃತದೇಹ …

Read More »
Translate »
error: Content is protected !!