Breaking News

ಸೈಬರ್ ಕ್ರೈಂ

ಉಡುಪಿ: ಆನ್‌ಲೈನ್‌ನಲ್ಲಿ ಮಹಿಳೆಗೆ ಲಕ್ಷ ರೂ. ವಂಚನೆ..!

ಉಡುಪಿ: ದೂರವಾಣಿ ಕರೆ ಮಾಡಿದ ವ್ಯಕ್ತಿಯೊಬ್ಬ ಡೆಬಿಟ್ ಕಾರ್ಡ್ ಬ್ಲಾಕ್ ಆಗಿದೆ ಎಂದು ಮಹಿಳೆಯೊಬ್ಬರನ್ನು ನಂಬಿಸಿ, ಕಾರ್ಡ್ ಸಂಖ್ಯೆ ಪಡೆದು ಬ್ಯಾಂಕ್ ಖಾತೆಯಿಂದ 1,04,500 ಹಣವನ್ನು ಆನ್‌ಲೈನ್‌ ಮೂಲಕ ವರ್ಗಾಯಿಸಿಕೊಂಡು ವಂಚಿಸಿದ ಘಟನೆ ನಡೆದಿದೆ. ಪ್ರತಿಭಾ ಎಸ್. ಹೆಗ್ಡೆ ಅವರಿಗೆ ಅಪರಿಚಿತ ವ್ಯಕ್ತಿ ಕರೆ ಮಾಡಿ, ತಾನು ಬ್ಯಾಂಕ್‌ ಅಧಿಕಾರಿ ಎಂದು ನಂಬಿಸಿ, ಡೆಬಿಟ್ ಕಾರ್ಡ್ ಬ್ಲಾಕ್ ಆಗಿದೆ ಈ ಕೂಡಲೇ ರಿನೀವಲ್ ಮಾಡುವಂತೆ ತಿಳಿಸಿ, ಕಾರ್ಡ್ ನಂಬ್ರ ಹಾಗೂ …

Read More »

ಉಡುಪಿ: ದಾಖಲೆ ಇಲ್ಲದೆ ಕಾರಿನಲ್ಲಿ ಸಾಗಿಸುತ್ತಿದ್ದ 20 ಲಕ್ಷ ರೂ.ಹಣ ಜಪ್ತಿ

ಬೈಂದೂರು:ದಾಖಲೆ ಇಲ್ಲದೆ ಕಾರಿನಲ್ಲಿ ಸಾಗಿಸುತ್ತಿದ್ದ 20 ಲಕ್ಷ ರೂ.ಗಳನ್ನು ಬೈಂದೂರು ಠಾಣೆಯ ಪೊಲೀಸರು ಜಪ್ತಿ ಮಾಡಿರುವ ಬಗ್ಗೆ ವರದಿಯಾಗಿದೆ. ಪೊಲೀಸರು ಶಿರೂರು ಚೆಕ್‌ಪೋಸ್ಟ್‌ನಲ್ಲಿ ನಿನ್ನೆ ಮಧ್ಯಾಹ್ನ ವಾಹನ ತಪಾಸಣೆ ನಡೆಸುತ್ತಿದ್ದಾಗ ಭಟ್ಕಳದಿಂದ ಬಂದ ನಂಬರ್ ಪ್ಲೇಟ್ ಇಲ್ಲದ ಕಾರನ್ನು ತಡೆದು ಪರಿಶೀಲನೆ ನಡೆಸಿದ್ದಾರೆ. ಕಾರಿನ ಹಿಂಬದಿ ಸೀಟಿನ ಕೆಳಗೆ ಪ್ಲಾಸ್ಟಿಕ್ ಬಂಡಲ್ ನಲ್ಲಿ ನಗದು ಕಂಡುಬಂದಿದೆ.ಹಣದ ದಾಖಲೆ ಬಗ್ಗೆ ವಿಚಾರಣೆ ನಡೆಸಿದಾಗ ಚಾಲಕ ದಾಖಲೆ ನೀಡಲು ವಿಫಲನಾಗಿದ್ದಾನೆ.ಇದರಿಂದ ಪೊಲೀಸರು ನಗದನ್ನು …

Read More »
Translate »
error: Content is protected !!