Breaking News

ಕ್ರೀಡಾ ಸುದ್ದಿ

ಭೀಕರ ಕಾರು ಅಪಘಾತ : ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಪ್ರವೀಣ್ ಕುಮಾರ್ ಗೆ ಗಾಯ

ಮೀರತ್ : ಟೀಂ ಇಂಡಿಯಾ ಕ್ರಿಕೆಟರ್ ರಿಷಭ್ ಪಂತ್ ಕಾರು ಅಪಘಾತದ ಬಳಿಕ ಮತ್ತೊಬ್ಬ ಟೀಂ ಇಂಡಿಯಾದ ಮಾಜಿ ಆಟಗಾರ ಪ್ರವೀಣ್ ಕುಮಾರ್ ಅವರ ಕಾರು ಅಪಘಾತವಾಗಿದೆ. ಮಂಗಳವಾರ ರಾತ್ರಿ ಭಾರತದ ಮಾಜಿ ಕ್ರಿಕೆಟಿಗ ಪ್ರವೀಣ್ ಕುಮಾರ್ ಕೂಡ ಮೀರತ್ ನಲ್ಲಿ ಅಪಘಾತಕ್ಕೀಡಾಗಿದ್ದರು. ಮೀರತ್ನ ಕಮಿಷನರ್ ನಿವಾಸದ ಬಳಿ ವೇಗವಾಗಿ ಬಂದ ಕ್ಯಾಂಟರ್ ಮಾಜಿ ವೇಗಿಗೆ ಡಿಕ್ಕಿ ಹೊಡೆದಿದೆ. ಅದೃಷ್ಟವಶಾತ್ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸ್ಥಳೀಯ ಪೊಲೀಸರು ಸ್ಥಳಕ್ಕೆ ತಲುಪಿ …

Read More »

ಕಂಬಳ ಬಗ್ಗೆ ಸುಪ್ರೀಂಕೋರ್ಟ್‌‌ನಿಂದ ಮಹತ್ವದ ತೀರ್ಪು

ನವದೆಹಲಿ: ಕಂಬಳ ಹಾಗೂ ಜಲ್ಲಿಕಟ್ಟು ಸ್ಪರ್ಧೆಗೆ ಅವಕಾಶ ನೀಡುವ ಕಾನೂನನ್ನು ಸುಪ್ರೀಂಕೋರ್ಟ್​ ಎತ್ತಿಹಿಡಿದಿದೆ. ಇದರೊಂದಿಗೆ ಇನ್ನುಮುಂದೆ ಕರ್ನಾಟಕದಲ್ಲಿ ಕರಾವಳಿ ಭಾಗದ ಜಾನಪದ ಕ್ರೀಡೆಯಾದ ಕಂಬಳವು ಯಾವುದೇ ಅಡೆ-ತಡೆಗಳಿಲ್ಲದೆ ನಡೆಯಲಿದೆ.ತಮಿಳುನಾಡು, ಕರ್ನಾಟಕ ಮತ್ತು ಮಹಾರಾಷ್ಟ್ರದಂತಹ ರಾಜ್ಯಗಳಲ್ಲಿ ಜಲ್ಲಿಕಟ್ಟು, ಕಂಬಳ ಮತ್ತು ಎತ್ತಿನಗಾಡಿ ಓಟಕ್ಕೆ ಅನುಮತಿ ನೀಡುವ ಕಾನೂನುಗಳ ಸಾಂವಿಧಾನಿಕತೆಯನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಗಳನ್ನು ಸುಪ್ರೀಂಕೋರ್ಟ್​ನ ಸಂವಿಧಾನಪೀಠ ವಜಾಗೊಳಿಸಿದೆ.ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಕಾಯ್ದೆಗೆ (ಪಿಸಿಎ) ತಮಿಳುನಾಡು ಮಾಡಿರುವ ತಿದ್ದುಪಡಿಗಳ ಸಿಂಧುತ್ವವನ್ನು ಸುಪ್ರೀಂ ಕೋರ್ಟ್‌ನ …

Read More »

ಇಂಡೋ – ಆಸೀಸ್ ಏಕದಿನ ಸರಣಿ| ಸೋತು ನಂ.1 ಪಟ್ಟ‌ ಕಳೆದುಕೊಂಡ ಭಾರತ

ಪ್ರವಾಸಿ ಆಸ್ಟ್ರೇಲಿಯಾ ಎದುರು 3 ಪಂದ್ಯಗಳ ಏಕದಿನ ಕ್ರಿಕೆಟ್‌ ಸರಣಿಯಲ್ಲಿ 1-2 ಅಂತರದ ಸೋಲುಂಡ ರೋಹಿತ್‌ ಶರ್ಮಾ ಸಾರಥ್ಯದ ಟೀಮ್ ಇಂಡಿಯಾ, ಅಂತಾರಾಷ್ಟ್ರೀಯ ಕ್ರಿಕೆಟ್‌ ಕೌನ್ಸಿಲ್‌ (ಐಸಿಸಿ) ಒಡಿಐ ಶ್ರೇಯಾಂಕ ಪಟ್ಟಿಯಲ್ಲಿ ನಂ.1 ಪಟ್ಟವನ್ನು ಕಳೆದುಕೊಂಡಿದೆ. ಚೆನ್ನೈನ ಎಂ.ಎ ಚಿದಂಬರಂ ಕ್ರೀಡಾಂಗಣದಲ್ಲಿ ನಡೆದ ಸರಣಿಯ ನಿರ್ಣಾಯಕ ಹಾಗೂ ಅಂತಿಮ ಏಕದಿನ ಕ್ರಿಕೆಟ್‌ ಪಂದ್ಯದಲ್ಲಿ 21 ರನ್‌ಗಳ ಜಯ ದಾಖಲಿಸಿದ ಆಸ್ಟ್ರೇಲಿಯಾ ತಂಡ ಶ್ರೇಯಾಂಕ ಪಟ್ಟಿಯಲ್ಲಿ ಅಗ್ರಸ್ಥಾನವನ್ನು ತನ್ನದಾಗಿಸಿಕೊಂಡಿದೆ. ಅಂದಹಾಗೆ ಐಸಿಸಿ …

Read More »
Translate »
error: Content is protected !!