Breaking News

Recent Posts

ಮಂಗಳೂರು: ಎಂಡಿಎಂಎ ಡ್ರಗ್ಸ್​ ಸಾಗಿಸುತ್ತಿದ್ದ ಮೂವರ ಆರೋಪಿಗಳ ಬಂಧನ

ಮಂಗಳೂರು: ಎಂಡಿಎಂಎ ಸಾಗಿಸುತ್ತಿದ್ದ ಮೂವರನ್ನು ಮಂಗಳೂರು ಸಿಸಿಬಿ ಪೊಲೀಸರು  ಸೆರೆ ಹಿಡಿದಿದ್ದು, 9 ಲಕ್ಷ ರೂಪಾಯಿ ಮೌಲ್ಯದ 170 ಗ್ರಾಂ ಎಂಡಿಎಂಎ, ರಿಟ್ಜ್ ಕಾರು, 6 ಮೊಬೈಲ್, ಡಿಜಿಟಲ್ ಮಾಪಕ ವಶಕ್ಕೆ ಪಡೆಯಲಾಗಿದೆ. ಆರೋಪಿಗಳದ ಮೂಡುಶೆಡ್ಡೆಯ ಇಮ್ರಾನ್, ಮಂಜನಾಡಿಯ ಅಬ್ದುಲ್ ಬಶೀರ್ ಅಬ್ಬಾಸ್,​ ಉಡುಪಿಯ ಬಡಗಬೆಟ್ಟು ನಿವಾಸಿ ಅಮ್ಜತ್ ಖಾನ್ ಬಂಧಿತರು.ಬೆಂಗಳೂರಿನಲ್ಲಿ MDMA ಖರೀದಿಸಿ ಮಂಗಳೂರಿಗೆ ತಂದಿದ್ದು, ಮಂಗಳೂರಿನಲ್ಲಿ ಮಾರಾಟಕ್ಕೆ ಯತ್ನಿಸಿದ್ದಾರೆ.ಡ್ರಗ್ಸ್​ ಪ್ರಕರಣದಲ್ಲಿ ಉಳಿದ ಆರೋಪಿಗಳ ಪತ್ತೆಗಾಗಿ ಸಿಸಿಬಿ ಪೊಲೀಸರಿಂದ …

Read More »

ಸಂವಿಧಾನವನ್ನು ಉಳಿಸಿಕೊಳ್ಳುವ ಅಗತ್ಯವಿದೆ : ಮುಖ್ಯಮಂತ್ರಿ ಸಿದ್ದರಾಮಯ್ಯ

ಮೈಸೂರು : ಎಷ್ಟೇ ಕಷ್ಟವಾದರೂ ಸಂವಿಧಾನವನ್ನು ಉಳಿಸಿಕೊಳ್ಳುವ ಅಗತ್ಯವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಕರ್ನಾಟಕ ರಾಜ್ಯ ವಕೀಲರ ಪರಿಷತ್ ಆಯೋಜಿಸಲಾಗಿದ್ದ 10ನೇ ಸಮಾವೇಶವನ್ನುಮುಖ್ಯಮಂತ್ರಿ ಸಿದ್ದರಾಮಯ್ಯ  ಉದ್ಘಾಟಿಸಿ ಮಾತನಾಡಿದರು. ಈ ನಿಟ್ಟಿನಲ್ಲಿ ವಕೀಲರ ಜವಾಬ್ದಾರಿ ಹೆಚ್ಚಿದೆ. ತಳವರ್ಗ, ಆರ್ಥಿಕವಾಗಿ ಶಕ್ತಿ ಇಲ್ಲದ ಜನರ ಬಗ್ಗೆ ಕನಿಕರದ ಬದಲಿಗೆ ಸಹಾಯ ಮಾಡುವ ಮನಸ್ಸು ಇರಬೇಕು ಎಂದು ಹೇಳಿದರು. ಸಮಾಜದಲ್ಲಿ ಇರುವ ಅಸಮಾನತೆ ತೊಡೆದುಹಾಕಲು ಪ್ರಯತ್ನ ಮಾಡಬೇಕು. ಅಂಬೇಡ್ಕರ್ ಅವರು ಮಾಡಿದ ಐತಿಹಾಸಿಕ …

Read More »

ಬಿಜೆಪಿ ನಾಯಕಿ ಸನಾ ಖಾನ್ ಹತ್ಯೆ ಪ್ರಕರಣ: ಪತಿ ಅಮಿತ್ ಸಾಹು ಬಂಧನ

ನಾಗ್ಪುರ:ಬಿಜೆಪಿ ನಾಯಕಿ ಸನಾ ಖಾನ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪತಿ ಅಮಿತ್ ಸಾಹು ಅವರನ್ನು ಮಧ್ಯಪ್ರದೇಶದ ಜಬಲ್ಪುರದಲ್ಲಿ ನಾಗ್ಪುರ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಪತ್ನಿಯನ್ನು ಕೊಂದಿರುವ ಬಗ್ಗೆ ಅಮಿತ್ ಸಾಹು ಒಪ್ಪಿಕೊಂಡಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಬಲ್ಪುರದ ಘೋರಾ ಬಜಾರ್ ಪ್ರದೇಶದಲ್ಲಿ ಮತ್ತೊಬ್ಬ ವ್ಯಕ್ತಿಯನ್ನು ಬಂಧಿಸಿದ್ದಾರೆ. ಪೊಲೀಸ್‌ ವರದಿ ಪ್ರಕಾರ ಅಮಿತ್ ಸಾಹು ಅವರು ಸನಾ ಖಾನ್ ಅವರನ್ನು ಕೊಂದು ದೇಹವನ್ನು ನದಿಗೆ ಎಸೆದಿದ್ದರೆ. ಆದರೆ,ಸನಾ ಖಾನ್ ಅವರ …

Read More »
Translate »
error: Content is protected !!