Breaking News

Recent Posts

477 ಕೇಬಲ್ ಟಿವಿ ಆಪರೇಟರ್‌ಗಳ ನೋಂದಣಿ ರದ್ದುಗೊಳಿಸಿದ ಸಚಿವಾಲಯ

ವಿವಿಧ ಉಲ್ಲಂಘನೆಗಳು ಮತ್ತು ನಿಯಮಗಳ ಪಾಲನೆಯಲ್ಲಿ ವೈಫಲ್ಯಗಳಿಗಾಗಿ ಹಲವು ಕೇಬಲ್ ಟೆಲಿವಿಷನ್ ಸಿಸ್ಟಮ್‌ಗಳನ್ನು ನಡೆಸುತ್ತಿರುವ 477 ಮಲ್ಟಿ ಸಿಸ್ಟಮ್ ಆಪರೇಟರ್‌ಗಳ ನೋಂದಣಿಯನ್ನು ಮಾಹಿತಿ ಮತ್ತು ಪ್ರಸಾರ ಸಚಿವಾಲಯವು ರದ್ದುಗೊಳಿಸಿದೆ.MSOಗಳು ಕೇಬಲ್ ಟೆಲಿವಿಷನ್ ನೆಟ್ವರ್ಕ್ಸ್ (ನಿಯಂತ್ರಣ) ಕಾಯ್ದೆಯ ನಿಬಂಧನೆಗಳನ್ನು ಮತ್ತು ಅವುಗಳಡಿಯ ನಿಯಮಗಳನ್ನು ಪಾಲಿಸಬೇಕು ಮತ್ತು ಇತರ ಮಾರ್ಗಸೂಚಿಗಳಿಗೆ ಬದ್ಧರಾಗಿರಬೇಕು ಎನ್ನುವುದು ನೋಂದಣಿ ಷರತ್ತುಗಳಲ್ಲೊಂದಾಗಿದೆ.ಷರತ್ತು ಮೀರಿದರೆ ನೀಡಲಾದ ಅನುಮತಿಯನ್ನು ರದ್ದುಗೊಳಿಸಬಹುದು ಅಥವಾ ಅಮಾನತುಗೊಳಿಸಬಹುದು. ಎಂಎಸ್‌ಒಗಳು ತಮ್ಮ ಚಂದಾದಾರರ ಪಟ್ಟಿಯನ್ನು ಮತ್ತು ಕಾಲಕಾಲಕ್ಕೆ …

Read More »

ವಿಧಾನಸಭಾ ಚುನಾವಣೆ ಟಿಕೆಟ್ ನಿರಾಕರಿಸಿದ್ದರಿಂದ ಬಿಜೆಪಿ ನಾಯಕನಿಗೆ ಹೃದಯಾಘಾತ

ಮಧ್ಯಪ್ರದೇಶ ವಿಧಾನಸಭಾ ಚುನಾವಣೆಯ ಟಿಕೆಟ್ ನಿರಾಕರಿಸಿದ ಸುದ್ದಿ ತಿಳಿದ ನಂತರ ಹಿರಿಯ ಬಿಜೆಪಿ ನಾಯಕ, ಮಾಜಿ ಗೃಹ ಸಚಿವ ಉಮಾಶಂಕರ್ ಗುಪ್ತಾ (71) ಹೃದಯಾಘಾತ ವಾಗಿದ್ದು, ಅವರನ್ನು ಸೋಮವಾರ ಮಧ್ಯಾಹ್ನ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.ಸುದ್ದಿ ತಿಳಿದು ಕಾಂಗ್ರೆಸ್ ನಾಯಕ ದಿಗ್ವಿಜಯ್ ಸಿಂಗ್ ಅವರು ಆಸ್ಪತ್ರೆಗೆ ಭೇಟಿ ನೀಡಿ ಗುಪ್ತಾ ಅವರ ಆರೋಗ್ಯ ವಿಚಾರಿಸಿದ್ದಾರೆ. ಮಾಜಿ ಗೃಹ ಸಚಿವ ಭೋಪಾಲ್‌ನ ಮಾಜಿ ಮೇಯರ್ ಹಾಗೂ ನೈರುತ್ಯ ಭೋಪಾಲ್ ವಿಧಾನಸಭಾ ಕ್ಷೇತ್ರದಿಂದ ಮೂರು …

Read More »

ಇಸ್ರೇಲಿ ದಾಳಿ ಖಂಡಿಸಿ ಪ್ಯಾಲೆಸ್ತೀನ್ ಪರ SFI ಪ್ರತಿಭಟನೆ

ದೆಹಲಿ:ಪ್ಯಾಲೆಸ್ತೀನ್ ಮೇಲೆ ಇಸ್ರೇಲ್ ನಡೆಸುತ್ತಿರುವ ದಾಳಿಯಿಂದಾಗಿ ಸಾವಿರಾರು ಜನರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಈ ಸಮಯದಲ್ಲಿ ಪ್ಯಾಲೆಸ್ತೀನ್ ಪರ ಭಾರತದ ಅನೇಕ ಕಡೆ ಇಂತಹ ಪ್ರತಿಭಟನೆಗಳು ನಡೆಯುತ್ತಿದೆ. ದೆಹಲಿಯ ಇಸ್ರೇಲಿ ರಾಯಭಾರ ಕಚೇರಿ ಬಳಿ ಸ್ಟೂಡೆಂಟ್ಸ್ ಫೆಡರೇಶನ್ ಆಫ್ ಇಂಡಿಯಾ (ಎಸ್‌ಎಫ್‌ಐ) ಸದಸ್ಯರು ಪ್ಯಾಲೆಸ್ತೀನ್ ಪರ ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನಾಕಾರರನ್ನು ಎಪಿಜೆ ಅಬ್ದುಲ್ ಕಲಾಂ ರಸ್ತೆಯಲ್ಲಿ ಪೊಲೀಸರು ಬಂಧಿಸಿದ್ದಾರೆ. ಈ ಬಗ್ಗೆ ಒಂದು ವಿಡಿಯೋವನ್ನು ಎಎನ್ಐ ಹಂಚಿಕೊಂಡಿದ್ದು, ವಿಡಿಯೋದಲ್ಲಿ ಪ್ರತಿಭಟನಾನಿರತರನ್ನು ಪೊಲೀಸರು …

Read More »
Translate »
error: Content is protected !!