Breaking News

Tag Archives: ಕರಾವಳಿ

ಮಂಗಳೂರು: ಅನಧಿಕೃತ ಬೀದಿ ಬದಿ ವ್ಯಾಪಾರ

ಮಹಾನಗರ: ನಗರದಲ್ಲಿ‌ ಅನಧಿಕೃತ ಬೀದಿ ಬದಿ ವ್ಯಾಪಾರ ತಡೆಯುವ ನಿಟ್ಟಿನಲ್ಲಿ ಸ್ಥಳೀಯಾಡಳಿತ ಕಾರ್ಯೋನ್ಮುಖವಾಗಿದ್ದು, ವಲಯವಾರು ಪ್ರತ್ಯೇಕ ಟಾಸ್ಕ್ ಫೋರ್ಸ್ ರಚನೆ‌ ಮಾಡಲು ನಿರ್ಧರಿಸಲಾಗಿದೆ. ಪಾಲಿಕೆಯಿಂದ ಈಗಾಗಲೇ ನಾಲ್ಕು ವಲಯವನ್ನಾಗಿ ವಲಯ-1 ಸುರತ್ಕಲ್‌, ವಲಯ-2 ಕೇಂದ್ರ ಕಚೇರಿ, ವಲಯ-3 ಕದ್ರಿ ಎಂದು ವಿಂಗಡಿಸಲಾಗಿದೆ. ಅದರಂತೆ ಮುಂದಿನ ದಿನಗಳಲ್ಲಿ ಕಾರ್ಯಾಚರಣೆ ನಡೆಸಲಾಗುತ್ತದೆ.   ಟಾಸ್ಕ್ ಫೋರ್ಸ್ ತಂಡದಲ್ಲಿ ಮುಖ್ಯವಾಗಿ ಕಂದಾಯ, ಆರೋಗ್ಯ, ಎಂಜಿನಿಯರಿಂಗ್‌ ವಿಭಾಗದ ಅಧಿಕಾರಿಗಳು, ಇರಲಿದ್ದಾರೆ. ನಗರದ ಸ್ಟೇಟ್‌ಬ್ಯಾಂಕ್‌, ಅತ್ತಾವರ, ಮಣ್ಣಗುಡ್ಡೆ, …

Read More »
Translate »
error: Content is protected !!