Breaking News

Tag Archives: crime news

ಕೊಚ್ಚಿ ಸರಣಿ ಸ್ಪೋಟ ಪ್ರಕರಣ ಪೊಲೀಸರಿಗೆ ಶರಣಾದ ಆರೋಪಿ

ಕೇರಳದ ಕಲಮಸ್ಸೆರಿಯ ಕನ್ವೆನ್ಷನ್ ಸೆಂಟರ್‌ನಲ್ಲಿ ಇಂದು ನಡೆದ ಸರಣಿ ಸ್ಫೋಟದಲ್ಲಿ ಓರ್ವ ಮಹಿಳೆ ಸಾವನ್ನಪ್ಪಿದ್ದು, 45 ಮಂದಿ ಗಾಯಗೊಂಡಿದ್ದಾರೆ. ಘಟನೆ ಬೆನ್ನಲ್ಲೇ ದೆಹಲಿ, ಕರ್ನಾಟಕ ಗಡಿಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಕೊಚ್ಚಿಯಿಂದ ಸುಮಾರು 10 ಕಿಲೋಮೀಟರ್ ದೂರದಲ್ಲಿರುವ ಕಲಮಸ್ಸೆರಿಯ ಕೇಂದ್ರದಲ್ಲಿ ನಡೆದ ಯೆಹೋವನ ಸಾಕ್ಷಿಗಳ ಸಮಾವೇಶದಲ್ಲಿ ಈ ಘಟನೆ ನಡೆದಿದೆ. ಸ್ಫೋಟದ ಕೆಲವೇ ಗಂಟೆಗಳ ನಂತರ 48 ವರ್ಷದ ವ್ಯಕ್ತಿ ಡೊಮಿನಿಕ್ ಮಾರ್ಟಿನ್ ಪೊಲೀಸರಿಗೆ ಶರಣಗಾಗಿದ್ದಾನೆ.ಈತ ಪ್ರಾರ್ಥನಾ ಸಭೆಯನ್ನು ಆಯೋಜಿಸಿದ ಅದೇ …

Read More »

ಮೂವರು ಸಹೋದರಿಯರ ಶವ ಕಬ್ಬಿಣದ ಟ್ರಂಕ್​ ನಲ್ಲಿ ಪತ್ತೆ

ಜಲಂಧರ್‌: ನಾಪತ್ತೆಯಾಗಿದ್ದ ಮೂವರು ಸಹೋದರಿಯರ ಶವ ಕಬ್ಬಿಣದ ಟ್ರಂಕ್​ ನಲ್ಲಿ ಪತ್ತೆಯಾದ ಘಟನೆ ಪಂಜಾಬ್ ನ ಜಲಂಧರ್‌ನಲ್ಲಿ ನಡೆದಿದೆ.ಭಾನುವಾರ ಸಂಜೆಯಿಂದ ಮೂವರು ಸಹೋದರಿಯರು ನಾಪತ್ತೆಯಾಗಿದ್ದರು.ಅಮೃತಾ ಕುಮಾರಿ, 9, ಶಕ್ತಿ ಕುಮಾರಿ, 7, ಮತ್ತು ಕಾಂಚನ್ ಕುಮಾರಿ, 4 ಕಾಣೆಯಾದ ಸಹೋದರಿಯರು. ಜಲಂಧರ್‌ನ ಮಕ್ಸೂದನ್‌ನಲ್ಲಿರುವ ಅವರ ಮನೆಯಲ್ಲಿ ಶೋಧ ನಡೆಸಿದಾಗ 4 ರಿಂದ 9 ವರ್ಷ ವಯಸ್ಸಿನ ಬಾಲಕಿಯರ ಶವಗಳನ್ನು ಅವರ ಮನೆಯ ಕಬ್ಬಿಣದ ಟ್ರಂಕ್‌ನಿಂದ ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Read More »

ಲೋಕಾಯುಕ್ತ ಬಲೆಗೆ ಬಿದ್ದ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ

ಹಾವೇರಿ: ಈ-ಸ್ವತ್ತು ಮಾಡಿಕೊಡಲು ಲಂಚಕ್ಕೆ ಬೇಡಿಕೆ ಇಟ್ಟು 10 ಸಾವಿರ ಹಣ ಪಡೆಯುತ್ತಿದ್ದಾಗ ಜಿಲ್ಲೆಯ ಹಿರೇಕೆರೂರು ಪಟ್ಟಣ ಪಂಚಾಯಿತಿಯ ಮುಖ್ಯಾಧಿಕಾರಿಯನ್ನು ಲೋಕಾಯುಕ್ತ ಅಧಿಕಾರಿಗಳು ಶನಿವಾರ ಬಂಧಿಸಿದ್ದಾರೆ.ಪಂಪಾಪತಿ ನಾಯ್ಕ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ. ಈ ಸ್ವತ್ತು ಮಾಡಿಕೊಡಲು ಮೊದಲ ಕಂತಾಗಿ 10 ಸಾವಿರ ರೂ. ಪಡೆದು ಮತ್ತೆ 10 ಸಾವಿರಕ್ಕೆ ಬೇಡಿಕೆ ಇಟ್ಟಿದ್ದರು. ಇದ್ದರ ಬಗ್ಗೆ ಹಿರೇಕೆರೂರಿನ ಮೊಹಮ್ಮದ್ ಅಖಿಬ್ ಮತ್ತೂರು ಎಂಬುವವರು ಲೋಕಾಯುಕ್ತ ಅಧಿಕಾರಿಗಳಿಗೆ ದೂರು ನೀಡಿದ್ದರು.ಹಿರೇಕೆರೂರು ಪಟ್ಟಣದಲ್ಲಿರುವ …

Read More »

ಮಂಗಳೂರು ವಿಮಾನ ನಿಲ್ದಾಣದಲ್ಲಿ 10.54 ಲಕ್ಷ ರೂ. ಮೌಲ್ಯದ ಚಿನ್ನ ವಶ

ಮಂಗಳೂರು: ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿದೇಶದಿಂದ ಅಕ್ರಮವಾಗಿ ಚಿನ್ನವನ್ನು ಏರ್ ಪೋಡ್ಸ್ ಎರಡು ಮೊಬೈಲ್ ಮತ್ತು ವಾಚ್ ರೂಪದಲ್ಲಿ ಸಾಗಾಟ ಮಾಡಲು ಯತ್ನಿಸಿಸುವಾಗ ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ದುಬೈನಿಂದ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿಳಿದ ಪ್ರಯಾಣಿಕನ ತಪಾಸಣೆ ವೇಳೆ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ 1054240 ರೂ. ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ವಶ ಪಡೆದುಕೂಂಡಿದ್ದಾರೆ.

Read More »

ಮಂಗಳೂರು ಕೊಲೆಗೆ ಸಂಚು ರೂಪಿಸುತ್ತಿದ್ದ ಆರೋಪಿಗಳ ಬಂಧನ

ಮಂಗಳೂರು: ನಗರದ ಅಡ್ಯಾರ್ ಪರಿಸರದಲ್ಲಿ ಮಾರಾಕಾಯುಧಗಳೊಂದಿಗೆ ಅಕ್ರಮ ಜಾನುವಾರು ಸಾಗಾಟದ ತಂಡದ ಸದಸ್ಯರ ಕೊಲೆಗೆ ಸಂಚು ರೂಪಿಸಿದ ಕುಖ್ಯಾತ ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಬಂದಿಸಿದ್ದಾರೆ. ತಲವಾರುಗಳೊಂದಿಗೆ ಮತ್ತೊಂದು ಜಾನುವಾರು ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದ ತಂಡದ ಸದಸ್ಯರ ಕೊಲೆಗೆ ಸಂಚು ರೂಪಿಸಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ದಾಳಿ ನಡೆಸಿ ಮಾರಾಕಾಯುಧಗಳನ್ನು ಹೊಂದಿ ಕೃತ್ಯವೆಸಗಲು ಹೊಂಚು ಹಾಕುತ್ತಿದ್ದ ಆರೋಪಿಗಳಾದ ಬಂಟ್ವಾಳ ತಾಲೂಕಿನ ಅಮೆಮಾರ್ ನಿವಾಸಿಗಳದ ತಸ್ಲೀಮ್ …

Read More »

ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್​ ಹೈವೇನಲ್ಲಿ ಸರಣಿ ಅಪಘಾತ

ರಾಮನಗರ: ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್​ ಹೈವೇನಲ್ಲಿ ಸರಣಿ ಅಪಘಾತ ಸಂಭವಿಸಿದ್ದು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಇಬ್ಬರು ಆಸ್ಪತ್ರೆಯಲ್ಲಿ ಓರ್ವ ಮೃತಪಟ್ಟಿದ್ದಾರೆ. ಮಳೆಯಿಂದ ನಿಯಂತ್ರಣ ತಪ್ಪಿ ಡಿವೈಡರ್​ ದಾಟಿದ್ದ ಕಾರು, ಎದುರಿಗೆ ಬರುತ್ತಿದ್ದ ಕಾರುಗಳಿಗೆ ಡಿಕ್ಕಿ ಹೊಡೆದ ರಭಸಕ್ಕೆ ಮೂವರು ಮೃತಪಟ್ಟಿದ್ದಾರೆ.ಚನ್ನಪಟ್ಟಣ ಸಂಚಾರಿ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

Read More »

ವಂಚನೆ ಪ್ರಕರಣ ಆರೋಪಿಗಳಿಗೆ ಅ. 6ರ ವರೆಗೆ ನ್ಯಾಯಾಂಗ ಬಂಧನ

ಬೆಂಗಳೂರು: ಉದ್ಯಮಿಗೆ ವಂಚನೆ ಎಸಗಿದ ಪ್ರಕರಣ ಸಂಬಂಧ ಚೈತ್ರಾ ಮತ್ತು ಇತರೆ ಆರು ಮಂದಿ ಆರೋಪಿಗಳ ಕಸ್ಟಡಿ ಅವಧಿ ಅಂತ್ಯ ಹಿನ್ನೆಲೆಯಲ್ಲಿ ಸಿಸಿಬಿ ಪೊಲೀಸರು ಚೈತ್ರಾ ಸೇರಿದಂತೆ ಇತರೆ ಆರೋಪಿಗಳನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದರು. ನ್ಯಾಯಾಲಯವು ಆರೋಪಿಗಳಿಗೆ ಅಕ್ಟೋಬರ್ 6ರ ವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಬೆಂಗಳೂರಿನ 3ನೇ ಎಸಿಎಂಎಂ ಕೋರ್ಟ್ ಆದೇಶ ಹೊರಡಿಸಿದೆ.

Read More »

MDMA ಮಾದಕ ವಸ್ತು ಸಹಿತ ಇಬ್ಬರ ಬಂಧನ

ಮಂಗಳೂರು:ನಗರದ ಕೆ.ಎಸ್. ರಾವ್ ರಸ್ತೆ ಪರಿಸರದಲ್ಲಿ ಅಕ್ರಮವಾಗಿ MDMA ಮಾದಕ ವಸ್ತುವನ್ನು ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದ ಉಪ್ಪಿನಂಗಡಿಯ ಪಡ್ಡ ಸೂರ್ಯ ಮನೆ ನಿವಾಸಿ ಪಿ.ಎಸ್. ಅಬ್ದುಲ್ ಅಜೀಜ್ (31) ಮತ್ತು ಸುರತ್ಕಲ್ ಕಾಟಿಪಳ್ಳ ನಿವಾಸಿ ಅಕ್ಷಿತ್ ಕುಮಾರ್(26) ಎಂಬ ಇಬ್ಬರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಇಬ್ಬರಿಂದ್ದ ಒಟ್ಟು 35 ಗ್ರಾಂ ತೂಕದ ರೂ. 1,75,000 ರೂ. ಮೌಲ್ಯದ ಎಂಡಿಎಂಎ ಮಾದಕ ವಸ್ತು, 2 ಮೊಬೈಲ್ ಫೋನ್ ಗಳು, 600ರೂ. …

Read More »

ಒಟಿಪಿ ರವಾನಿಸಿ ಲಕ್ಷಾಂತರ ರೂ. ವಂಚನೆ

ಪಡುಬಿದ್ರಿ:ಎರ್ಮಾಳಿನ ವ್ಯಕ್ತಿಯೊಬ್ಬರಿಗೆ ಕರೆ ಮಾಡಿದ ಸೈಬರ್‌ ಚೋರನೊಬ್ಬ ತಾನು ಕೆನರಾ ಬ್ಯಾಂಕ್‌ ಮ್ಯಾನೇಜರ್‌ ಆಗಿದ್ದೇನೆ. ಬ್ಯಾಂಕ್‌ ನಿಮ್ಮ ಖಾತೆ ಸ್ತಂಭನವಾಗಿದೆ ಬ್ಯಾಂಕ್‌ ಖಾತೆಯನ್ನು ಸರಿಪಡಿಸಲು ಮೊಬೈಲ್‌ಗೆ ಬರುವ ಒಟಿಪಿ ವಿವರ ತನಗೆ ನೀಡಿ ಎಂದು ಪುಸಲಾಯಿಸಿ ವ್ಯಕ್ತಿಯ ಖಾತೆಯಿಂದ 3.24 ಲಕ್ಷ ರೂ.ಗಳನ್ನು ವಂಚಿಸಿದ ಬಗ್ಗೆ ಪ್ರಕರಣ ದಾಖಲಾಗಿದೆ ಬ್ಯಾಂಕ್‌ ನಿಂದ ಹಣ ನಗದೀಕರಣದ ಕುರಿತಾದ ಮೆಸೇಜ್‌ ಬಂದಾಗಲೇ ಮೋಸ ಹೋಗಿರುವುದು ಗಮನಕ್ಕೆ ಬಂದಿದೆ.ವಂಚಿಸಿದ ಬಗ್ಗೆ ಪಡುಬಿದ್ರಿ ಪೊಲೀಸ್‌ ಠಾಣೆಯಲ್ಲಿ …

Read More »

ಚೈತ್ರಾ ಕುಂದಾಪುರ ವಿರುದ್ಧ ಮತ್ತೊಂದು ವಂಚನೆ ಆರೋಪ: FIR ದಾಖಲು

ಉಡುಪಿ: ಉದ್ಯಮಿ ಗೋವಿಂದ ಬಾಬು ಪೂಜಾರಿ ಅವರಿಗೆ ಟಿಕೆಟ್ ಕೊಡಿಸುವ ನೆಪದಲ್ಲಿ ವಂಚನೆ ಎಸಗಿದ ಆರೋಪದಡಿ ಬಂಧನಕ್ಕೊಳಗಾಗಿ ಸಿಸಿಬಿ ವಿಚಾರಣೆ ಎದುರಿಸುತ್ತಿರುವ ಚೈತ್ರಾ ಕುಂದಾಪುರ ವಿರುದ್ಧ ಮತ್ತೊಂದು ವಂಚನೆ ಆರೋಪ ಕೇಳಿಬಂದಿದೆ. ಬಟ್ಟೆ ಅಂಗಡಿ ಇಟ್ಟು ಕೊಡುವುದಾಗಿ ಹೇಳಿ 5 ಲಕ್ಷ ರೂಪಾಯಿ ಪಡೆದು ವಂಚನೆ ಎಸಗಿದ್ದಾಗಿ ಆರೋಪಿಸಿ ಸುಧೀನ​ ಎಂಬುವರು ಬ್ರಹ್ಮಾವರ ವೃತ್ತ ವ್ಯಾಪ್ತಿಯ ಕೋಟ ಪೊಲೀಸ್ ಠಾಣೆಗೆ ದೂರು ನೀಡಿದ್ದು ಪೊಲೀಸರು ಎಫ್ಐಆರ್​ ದಾಖಲಿಸಿದ್ದಾರೆ. 2015ರಲ್ಲಿ ಸುಧೀನ …

Read More »
Translate »
error: Content is protected !!