Breaking News

Tag Archives: national

ಆನ್‌ಲೈನ್ ಬೆಟ್ಟಿಂಗ್ ಆ್ಯಪ್ ಪ್ರಕರಣ: ರಣ್ ಬೀರ್ ಕಪೂರ್’ಗೆ ಇಡಿ ಸಮನ್ಸ್

ನವದೆಹಲಿ:ಮಹಾದೇವ್‌ ಆನ್‌ಲೈನ್ ಬೆಟ್ಟಿಂಗ್ ಆಪ್ ಒಂದರ ಪ್ರಕರಣ ಸಂಬಂಧ ಬಾಲಿವುಡ್ ಸ್ಟಾರ್ ನಟ ರಣ್ ಬೀರ್ ಕಪೂರ್ ಗೆ ಜಾರಿ ನಿರ್ದೇಶನಾಲಯವು ಸಮನ್ಸ್ ಜಾರಿ ಮಾಡಿದೆ.ಬಾಲಿವುಡ್ ನಟರು, ಗಾಯಕರು ಮತ್ತು ಹಾಸ್ಯನಟರು ಸೇರಿದಂತೆ ಹಲವಾರು ಖ್ಯಾತ ಸೆಲೆಬ್ರಿಟಿಗಳಿಗೆ ಈ ಪ್ರಕರಣದಲ್ಲಿ ಸಮನ್ಸ್ ನೀಡುವ ಸಾಧ್ಯತೆಯಿದೆ ಎಂದು ತಿಳಿದು ಬಂದಿದೆ. ಕಳೆದ ತಿಂಗಳು ಆನ್‌ಲೈನ್ ಬೆಟ್ಟಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಹಣಕಾಸು ವಂಚನೆ ಪ್ರಕರಣದ ತನಿಖೆ ನಡೆಸುತ್ತಿರುವ ತನಿಖಾ ಸಂಸ್ಥೆ 417 ಕೋಟಿ …

Read More »

ಲಿಫ್ಟ್ ಕುಸಿದು ಬಿದ್ದು :೪ ಕಾರ್ಮಿಕರ ಮೃತ್ಯು

ನೋಯ್ಡಾ:.ಗ್ರೇಟರ್ ನೋಯ್ಡಾದಲ್ಲಿ ನಿರ್ಮಾಣ ಹಂತದಲ್ಲಿರುವ ಕಟ್ಟಡದ ಲಿಫ್ಟ್ ಕುಸಿದು ಬಿದ್ದು, 4 ಮಂದಿ ಕೂಲಿಕಾರ್ಮಿಕರು ಮೃತಪಟ್ಟು ಐವರಿಗೆ ಗಾಯಗಳಾದ ಘಟನೆ ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದಿದೆ.   ಎಲ್ಲಾ ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಎಂದು ಗ್ರೇಟರ್ ನೋಯ್ಡಾದ ಜಿಲ್ಲಾ ಮ್ಯಾಜಿಸ್ಟ್ರೇಟ್ ಮನೀಶ್ ವರ್ಮಾ ತಿಳಿಸಿದ್ದಾರೆ

Read More »

ನಟಿ ನವ್ಯಾ ನಾಯರ್ ವಿರುದ್ಧ ದೂರು ದಾಖಲಿಸಿದ ಇಡಿ

ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ನವ್ಯಾ ನಾಯರ್ ವಿರುದ್ಧ ಜಾರಿ ನಿರ್ದೇಶನಾಲಯ ದೂರು ದಾಖಲಿಸಿದೆ.ಭ್ರಷ್ಟಾಚಾರ ಹಾಗೂ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಇಡಿಯಿಂದ ಬಂಧನಕ್ಕೆ ಒಳಗಾಗಿರುವ ಐಆರ್ ಎಸ್ ಅಧಿಕಾರಿಯೊಬ್ಬರೊಂದಿಗೆ ಆತ್ಮೀಯ ಸಂಬಂಧ ಹೊಂದಿದ್ದ ನಟಿ ನವ್ಯಾ ನಾಯರ್, ಆ ಅಧಿಕಾರಿಯಿಂದ ಲಕ್ಷಾಂತರ ರೂಪಾಯಿ ಮೌಲ್ಯದ  ಉಡುಗೊರೆಗಳನ್ನು, ಚಿನ್ನದ ಆಭರಣ, ನಗದು ಹಣವನ್ನು ಪಡೆದಿದ್ದಾರೆ ಎನ್ನಲಾಗಿದೆ.ಐಆರ್ ಎಸ್ ಅಧಿಕಾರಿ ಸಚಿನ್ ಸಾವಂತ್ ಅಕ್ರಮ ಹಣ ವರ್ಗಾವಣೆ, …

Read More »

ಬಿಜೆಪಿ ನಾಯಕಿ ಸನಾ ಖಾನ್ ಹತ್ಯೆ ಪ್ರಕರಣ: ಪತಿ ಅಮಿತ್ ಸಾಹು ಬಂಧನ

ನಾಗ್ಪುರ:ಬಿಜೆಪಿ ನಾಯಕಿ ಸನಾ ಖಾನ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪತಿ ಅಮಿತ್ ಸಾಹು ಅವರನ್ನು ಮಧ್ಯಪ್ರದೇಶದ ಜಬಲ್ಪುರದಲ್ಲಿ ನಾಗ್ಪುರ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಪತ್ನಿಯನ್ನು ಕೊಂದಿರುವ ಬಗ್ಗೆ ಅಮಿತ್ ಸಾಹು ಒಪ್ಪಿಕೊಂಡಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಬಲ್ಪುರದ ಘೋರಾ ಬಜಾರ್ ಪ್ರದೇಶದಲ್ಲಿ ಮತ್ತೊಬ್ಬ ವ್ಯಕ್ತಿಯನ್ನು ಬಂಧಿಸಿದ್ದಾರೆ. ಪೊಲೀಸ್‌ ವರದಿ ಪ್ರಕಾರ ಅಮಿತ್ ಸಾಹು ಅವರು ಸನಾ ಖಾನ್ ಅವರನ್ನು ಕೊಂದು ದೇಹವನ್ನು ನದಿಗೆ ಎಸೆದಿದ್ದರೆ. ಆದರೆ,ಸನಾ ಖಾನ್ ಅವರ …

Read More »

ದ್ವೇಷ ಭಾಷಣ ಒಳ್ಳೆಯದಲ್ಲ, ಅದನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ: ಸುಪ್ರೀಂಕೋರ್ಟ್

ಹೊಸದಿಲ್ಲಿ: ದೇಶಾದ್ಯಂತ ದ್ವೇಷ ಭಾಷಣ ಪ್ರಕರಣಗಳನ್ನು ಪರಿಶೀಲಿಸಲು ಸಮಿತಿಯೊಂದನ್ನು ರಚಿಸುವಂತೆ ಕೇಂದ್ರ ಸರಕಾರಕ್ಕೆ ಸುಪ್ರೀಂಕೋರ್ಟ್ ಇಂದು ಆದೇಶ ನೀಡಿದೆ.ಪತ್ರಕರ್ತ ಶಹೀನ್ ಅಬ್ದುಲ್ಲಾ ಅವರು ಸಲ್ಲಿಸಿದ ಅರ್ಜಿಯಲ್ಲಿ, ದೇಶಾದ್ಯಂತ ನಡೆದ ರ್ಯಾಲಿಗಳಲ್ಲಿ ಒಂದು ಸಮುದಾಯದ ಸದಸ್ಯರನ್ನು ಕೊಲ್ಲಲು ಮತ್ತು ಅವರ ಆರ್ಥಿಕ ಮತ್ತು ಸಾಮಾಜಿಕ ಬಹಿಷ್ಕಾರಕ್ಕೆ ಕರೆ ನೀಡುವ ಕಠಿಣ ದ್ವೇಷದ ಭಾಷಣಗಳನ್ನು ಹತ್ತಿಕ್ಕಲು ಕೇಂದ್ರಕ್ಕೆ ನಿರ್ದೇಶನ ನೀಡುವಂತೆ ಸುಪ್ರೀಂಕೋರ್ಟ್‌ಗೆ ಮನವಿ ಮಾಡಿದರು. ಸಮುದಾಯಗಳ ನಡುವೆ ಸಾಮರಸ್ಯ ಮತ್ತು ಸೌಹಾರ್ದತೆ ಇರಬೇಕು …

Read More »

ಕಂಠಪೂರ್ತಿ ಕುಡಿದು ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಡಿಐಜಿ

ಪಣಜಿ: ಆರೋಗ್ಯ ಸರಿಯಿಲ್ಲ ಎಂದು ಎ ಕೋನ್ ಆಗಸ್ಟ್ ೧ರಿಂದ ೧೪ ರ ವರೆಗೆ ರಜೆ ಪಡೆದು ಪಬ್‍ಗೆ ಹೋಗಿ ಕಂಠಪೂರ್ತಿ ಕುಡಿದು ಯುವತಿಗೆ ಲೈಂಗಿಕ ಕಿರುಕುಳ ನೀಡಿರುವ ಪ್ರಕರಣ ಗೋವಾದ ಬಾಗಾಟದಲ್ಲಿ ನಡೆದಿದೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲ ತಾಣಗಳಲ್ಲಿ ವೈರಲ್ ಆಗಿದೆ.ಡಿಐಜಿ ಈ ಹಿಂದೆ ದೆಹಲಿ ಪೋಲಿಸ್ ಇಲಾಖೆಯಲ್ಲಿ ಉನ್ನತ ಹುದ್ಧೆಯಲ್ಲಿದ್ದರು ಎಂದು ವರದಿಯಾಗಿದ್ದು.     ಎ ಕೋನ್ ಕುಡಿದ ಅಮಲಿನಲ್ಲಿ ಯುವತಿಗೆ ಕಿರುಕುಳ …

Read More »
Translate »
error: Content is protected !!