Breaking News

Tag Archives: political

ಜಾತಿಗಣತಿ ಆಯೋಗವು ವರದಿ ನವೆಂಬರ್‌ನಲ್ಲಿ ಸಲ್ಲಿಸುವ ನಿರೀಕ್ಷೆ ಇದೆ: ಸಿಎಂ ಸಿದ್ದರಾಮಯ್ಯ

ಬಿಹಾರ ರಾಜ್ಯ ಜಾತಿಗಣತಿ ವರದಿ ಸಿದ್ಧಪಡಿಸಿದ ದೇಶದ ಮೊದಲ ರಾಜ್ಯವಾಗಿದೆ.ಬಿಹಾರ ಸರಕಾರ ಜಾತಿಗಣತಿ ವರದಿಯನ್ನು ಬಿಡುಗಡೆ ಮಾಡಿದ ಬೆನ್ನಲ್ಲೇ ಕರ್ನಾಟಕದಲ್ಲೂ ಜಾತಿಗಣತಿ ವರದಿ ಬಿಡುಗಡೆ ಮಾಡುವಂತೆ ಆಗ್ರಹ ಕೇಳಿ ಬಂದಿತ್ತು. ಮೈಸೂರಿನಲ್ಲಿ ಮಾದ್ಯಮಗಳ ಜೊತೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ.ಆಯೋಗದ ಅಧ್ಯಕ್ಷರು ವರದಿ ಸಲ್ಲಿಸಿದ ನಂತರ ಮುಂದಿನ ತೀರ್ಮಾನ ಕೈಗೊಳ್ಳುತ್ತೇವೆ ಎಂದು ಹೇಳಿದ್ದಾರೆ.ಸರ್ಕಾರದ ಯೋಜನೆಗಳನ್ನು ಎಲ್ಲ ವರ್ಗಗಳ ಜನರಿಗೆ ಸಮಾನವಾಗಿ ತಲುಪಿಸಲು ಜಾತಿ ಮತ್ತು ಸಾಮಾಜಿಕ ಗಣತಿಯ ಅಂಕಿ ಅಂಶಗಳು ಅಗತ್ಯ …

Read More »

INDIA ಒಕ್ಕೂಟದಿಂದ ಕೆಲ ಟಿವಿ ನಿರೂಪಕರ ಕಾರ್ಯಕ್ರಮದಲ್ಲಿ ಭಾಗವಹಿಸದೆ ಬಹಿಷ್ಕಾರ ಹಾಕಲು ಸಮನ್ವಯ ಸಮಿತಿಯ ಸಭೆಯಲ್ಲಿ ನಿರ್ಧರಿಸಿದ್ದಾರೆ

ನವದೆಹಲಿ: ಇಂಡಿಯಾ ಒಕ್ಕೂಟದ ನಾಯಕರು ಕೆಲ ಟಿವಿ ಕಾರ್ಯಕ್ರಮಗಳು ಮತ್ತು ನಿರೂಪಕರ ಕಾರ್ಯಕ್ರಮದಲ್ಲಿ ಭಾಗವಹಿಸದೆ ಬಹಿಷ್ಕಾರ ಹಾಕಲು INDIA ಒಕ್ಕೂಟದ ಸಮನ್ವಯ ಸಮಿತಿಯ ಸಭೆಯಲ್ಲಿ ನಿರ್ಧರಿಸಿದ್ದಾರೆ. ಇಂಡಿಯಾ ಒಕ್ಕೂಟದ ಮಾಧ್ಯಮ ವಿಭಾಗದ ಸಭೆ ನಡೆದಿದ್ದು, ದೇಶದ ಪ್ರಮುಖ ಸುದ್ದಿ ಸಂಸ್ಥೆಗಳ ಪತ್ರಕರ್ತರು, ಸಂಪಾದಕರು, ನಿರೂಪಕರು ನಡೆಸಿಕೊಡುವ ಶೋಗಳಿಗೆ ಇಂಡಿಯಾ ಒಕ್ಕೂಟದ ಪಕ್ಷಗಳ ಪ್ರತಿನಿಧಿಗಳನ್ನು ಕಳುಹಿಸುವುದಿಲ್ಲ ಎಂದು ಪ್ರಕಟಣೆ ಹೊರಡಿಸಿದೆ. ಎಐಸಿಸಿ ಮಾಧ್ಯಮ ಘಟಕದ ಅಧ್ಯಕ್ಷ ಪವನ್ ಖೇರಾ ಈ ಕುರಿತು …

Read More »

ಬಿಜೆಪಿಯಲ್ಲಿ ನಾಯಕತ್ವ ಕೊರತೆ ಇದೆ :​​ಜಗದೀಶ್ ಶೆಟ್ಟರ್ ವಾಗ್ದಾಳಿ

ಬಿಜೆಪಿಯಲ್ಲಿ ನಾಯಕತ್ವ ಕೊರತೆ ಇದೆ, ಅದು ಲೀಡರ್ ಲೆಸ್ ಪಾರ್ಟಿ ಎಂದು ಬಿಜೆಪಿ ವಿರುದ್ಧ ಮಾಜಿ ಸಿಎಂ ಜಗದೀಶ್ ಶೆಟ್ಟರ್​ ವಾಗ್ದಾಳಿ ನಡೆಸಿದ್ದಾರೆ.   ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಮದುರ್ಗದಲ್ಲಿ ಹಣ ಇದ್ದ ವ್ಯಕ್ತಿಗೆ ಬಿಜೆಪಿ ಟಿಕೆಟ್​​ ಕೊಟ್ಟರು. ಬೈಂದೂರುನಲ್ಲಿ ಸುಕುಮಾರ್ ಶೆಟ್ಟಿಗೆ ಟಿಕೆಟ್ ತಪ್ಪಿಸಿದರು. ಬಿಜೆಪಿಯ ಮಾಜಿ‌ ಶಾಸಕರು, ಕಾರ್ಯಕರ್ತರಲ್ಲಿ ಗೊಂದಲ ಇದೆ . ಕಾಂಗ್ರೆಸ್ ಪಕ್ಷ ಸೇರಲು ಬಹಳಷ್ಟು ಜನ ಅಪೇಕ್ಷೆ ವ್ಯಕ್ತಪಡಿಸಿದ್ದಾರೆ. ಯಾರು ಸೇರುತ್ತಾರೆಂದು ಹೇಳಲ್ಲ, …

Read More »

ಆಪರೇಷನ್ ಹಸ್ತದ ಅವಶ್ಯಕತೆ ನಮಗಿಲ್ಲ ಬಿಜೆಪಿಯಲ್ಲಿ ನೊಂದು ಕಾಂಗ್ರೆಸ್​​​ಗೆ ಬರುತ್ತಿದ್ದಾರೆ : ಸಲೀಂ ಅಹ್ಮದ್

ಹುಬ್ಬಳ್ಳಿ:ಹುಬ್ಬಳ್ಳಿಯಲ್ಲಿ ಮಾತನಾಡಿದ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಅವರು ‘ಕೆಲವರು ಕಾಂಗ್ರೆಸ್ ಪಕ್ಷದ ಸಿದ್ಧಾಂತ ಒಪ್ಪಿ ಶಾಸಕರು, ಹಿರಿಯ ಮುಖಂಡರು ಕಾಂಗ್ರೆಸ್​ ಪಕ್ಷಕ್ಕೆ ಬರುತ್ತಿದ್ದಾರೆ ಎಂದು ಹೇಳಿದ್ದರು. ಸರ್ಕಾರ ಬಂದ 100 ದಿನದ ಸಂಭ್ರಮದಲ್ಲಿ ಗೃಹಲಕ್ಷ್ಮೀಗೆ ಚಾಲನೆ ಕುರಿತು ಮಾತನಾಡಿದ ಅವರು ‘ಚುನಾವಣೆ ವೇಳೆ ನೀಡಿದ್ದ ಭರವಸೆ ಈಡೇರಿಸುವ ಕೆಲಸ ಕಾಂಗ್ರೆಸ್ ಪಕ್ಷ ಮಾಡಿದೆ. ಡಿಸೆಂಬರ್​​ನಲ್ಲಿ 5ನೇ ಗ್ಯಾರಂಟಿ ಜಾರಿಯಾಗಲಿದೆ. ನಾವು ನುಡಿದಂತೆ ನಡೆದಿದ್ದೇವೆ. ನಾವು ಘೋಷಿಸಿದ್ದನ್ನು ಅನುಷ್ಠಾನಕ್ಕೆ ತಂದಿದ್ದೇವೆ. …

Read More »

ಮೈಸೂರಿಗೆ ಆಗಮಿಸಲಿರುವ ರಾಹುಲ್ ಗಾಂಧಿ

ಮೈಸೂರು: ಇಂದು ಬೆಳಗ್ಗೆ 11.30ಕ್ಕೆ ಕಾಂಗ್ರೆಸ್​​ ಸರ್ಕಾರದ ಮಹತ್ವಾಕಾಂಕ್ಷೆಯ 4ನೇ ಗ್ಯಾರಂಟಿ ಗೃಹಲಕ್ಷ್ಮೀ ಯೋಜನೆಗೆ ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ  ಚಾಲನೆ ಸಿಗಲಿದೆ. ಗೃಹಲಕ್ಷ್ಮಿ ಯೋಜನೆ ಜಾರಿ ಹಿನ್ನೆಲೆ ಇಂದು ಮೈಸೂರಿಗೆ ರಾಹುಲ್ ಗಾಂಧಿ ಆಗಮಿಸಲಿದ್ದಾರೆ. ಬೆಳಿಗ್ಗೆ 10 ಗಂಟೆಗೆ ದೆಹಲಿಯಿಂದ ಬೆಂಗಳೂರಿಗೆ ವಿಶೇಷ ವಿಮಾನದ ಮೂಲಕ ಆಗಮಿಸಲಿದ್ದು, ಬೆಳಿಗ್ಗೆ 11 ಗಂಟೆಗೆ ಬೆಂಗಳೂರಿನಿಂದ ಮೈಸೂರಿಗೆ ಬರಲಿದ್ದಾರೆ.ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಯೋಜನೆಗೆ ಚಾಲನೆ ನೀಡಲಿದ್ದಾರೆ. . …

Read More »

ಡಿಕೆ ಶಿವಕುಮಾರ್ ಭೇಟಿಯದ ಮಾಜಿ ಬಿಜೆಪಿ ಶಾಸಕ ಎಂಪಿ ರೇಣುಕಾಚಾರ್ಯ

ದಾವಣಗೆರೆ: ಶುಕ್ರವಾರ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ರನ್ನು ಅವರ ನಿವಾಸದಲ್ಲಿ ಭೇಟಿಯಾಗಿ ರಾಜಕೀಯ ವಲಯದಲ್ಲಿ ಬಹಳಷ್ಟು ಕುತೂಹಲ  ಮೂಡಿಸಿದ್ದ ಎಂಪಿ ರೇಣುಕಾಚಾರ್ಯ ಇಂದು ತಮ್ಮ ಸ್ವಕ್ಷೇತ್ರದಲ್ಲಿ ಭೇಟಿಯ ಕಾರಣ ಹೇಳಿದರು.ಶಿವಕುಮಾರ್ ಮತ್ತು ಸಿದ್ದರಾಮಯ್ಯ ಜೊತೆ ರಾಜಕೀಯಕ್ಕೆ ಮೀರಿದ ಬಾಂಧವ್ಯ ಇದೆ ಎಂದು ಹೇಳಿದರು.  

Read More »

ಸಂವಿಧಾನವನ್ನು ಉಳಿಸಿಕೊಳ್ಳುವ ಅಗತ್ಯವಿದೆ : ಮುಖ್ಯಮಂತ್ರಿ ಸಿದ್ದರಾಮಯ್ಯ

ಮೈಸೂರು : ಎಷ್ಟೇ ಕಷ್ಟವಾದರೂ ಸಂವಿಧಾನವನ್ನು ಉಳಿಸಿಕೊಳ್ಳುವ ಅಗತ್ಯವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಕರ್ನಾಟಕ ರಾಜ್ಯ ವಕೀಲರ ಪರಿಷತ್ ಆಯೋಜಿಸಲಾಗಿದ್ದ 10ನೇ ಸಮಾವೇಶವನ್ನುಮುಖ್ಯಮಂತ್ರಿ ಸಿದ್ದರಾಮಯ್ಯ  ಉದ್ಘಾಟಿಸಿ ಮಾತನಾಡಿದರು. ಈ ನಿಟ್ಟಿನಲ್ಲಿ ವಕೀಲರ ಜವಾಬ್ದಾರಿ ಹೆಚ್ಚಿದೆ. ತಳವರ್ಗ, ಆರ್ಥಿಕವಾಗಿ ಶಕ್ತಿ ಇಲ್ಲದ ಜನರ ಬಗ್ಗೆ ಕನಿಕರದ ಬದಲಿಗೆ ಸಹಾಯ ಮಾಡುವ ಮನಸ್ಸು ಇರಬೇಕು ಎಂದು ಹೇಳಿದರು. ಸಮಾಜದಲ್ಲಿ ಇರುವ ಅಸಮಾನತೆ ತೊಡೆದುಹಾಕಲು ಪ್ರಯತ್ನ ಮಾಡಬೇಕು. ಅಂಬೇಡ್ಕರ್ ಅವರು ಮಾಡಿದ ಐತಿಹಾಸಿಕ …

Read More »

7 ವಿಧಾನಸಭಾ ಸ್ಥಾನಗಳಿಗೆ ಉಪ ಚುನಾವಣೆ

ಹೊಸದಿಲ್ಲಿ: ಇತ್ತೀಚೆಗಷ್ಟೇ ನಿಧನ ಹೊಂದಿದ ಕಾಂಗ್ರೆಸ್‌ನ ಹಿರಿಯ ನಾಯಕ, ಕೇರಳದ ಮಾಜಿ ಮುಖ್ಯಮಂತ್ರಿ ಉಮ್ಮನ್‌ ಚಾಂಡಿ ಅವರ ಪಥುಪಲ್ಲಿ ಕ್ಷೇತ್ರ ಸೇರಿದಂತೆ ದೇಶದ ವಿವಿಧ ರಾಜ್ಯಗಳಲ್ಲಿನ ಒಟ್ಟು 7 ವಿಧಾನಸಭೆ ಸ್ಥಾನಗಳಿಗೆ ಸೆಪ್ಟಂಬರ್‌ 5 ರಂದು ಉಪ ಚುನಾವಣೆ ನಡೆಸಲಾಗುವುದು.ಎಂದು ಚುನಾವಣೆ ಆಯೋಗ ಮಂಗಳವಾರ ತಿಳಿಸಿದೆ. ತ್ರಿಪುರ ಹಾಗೂ ಕೇರಳ, ಝಾರ್ಖಂಡ್‌, ಪಶ್ಚಿಮ ಬಂಗಾಳ, ಉತ್ತರ ಪ್ರದೇಶ ಮತ್ತು ಉತ್ತರಾಖಂಡದಲಿ ಉಪ ಚುನಾವಣೆ ನಡೆಯಲಿದೆ.

Read More »

ನನ್ನ ಬಳಿಯು ಪೆನ್ ಡ್ರೈವ್ ಇದೆ,ಸಂದರ್ಭ ಬಂದಾಗ ಬಿಡುಗಡೆ ಮಾಡುತ್ತೇನೆ ಎಂದ ಲಕ್ಷ್ಮಣ ಸವದಿ

ಚಿಕ್ಕೋಡಿ: ನನ್ನ ಹತ್ತಿರನೂ ಪೆನ್ ಡ್ರೈವ್ ಇದ್ದು ಬಿಡುಗಡೆಗಾಗಿ ಕಾಯುತ್ತಿದ್ದೇನೆ ಎಂದು ಶಾಸಕ ಲಕ್ಷ್ಮಣ ಸವದಿ ಹೊಸ ಬಾಂಬ್ ಸಿಡಿಸಿದರು     ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಕೊಕಟನೂರು ಗ್ರಾಮದಲ್ಲಿ ಮಾಧ್ಯಮಗಳಿಗೆ ಹೇಳಿಕೆ ನೀಡಿರುವ ಲಕ್ಷ್ಮಣ ಸವದಿ, ತನ್ನ ಬಳಿ ಪೆನ್ ಡ್ರೈವ್ ಇದೆ. ಸಂದರ್ಭ ಬಂದಾಗ ಬಿಡುಗಡೆ ಮಾಡುತ್ತೇನೆ ಎಂದು ಶಾಸಕ ಲಕ್ಷ್ಮಣ ಸವದಿ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ.

Read More »
Translate »
error: Content is protected !!