Breaking News

Tag Archives: state news

ತಮಿಳುನಾಡಿಗೆ ನ.1ರಿಂದ ಪ್ರತಿದಿನ 2,600 ಕ್ಯೂಸೆಕ್‌ ನೀರು ಬಿಡುವಂತೆ ಕರ್ನಾಟಕಕ್ಕೆ ಆದೇಶ

ಕರ್ನಾಟಕ ಸರ್ಕಾರವು ತಮಿಳುನಾಡಿಗೆ ನ.1ರಿಂದ 15ರವರೆಗೆ ಪ್ರತಿದಿನ 2,600 ಕ್ಯೂಸೆಕ್‌ ಕಾವೇರಿ ನೀರನ್ನು ಹರಿಸಬೇಕು ಎಂದು ಕಾವೇರಿ ನೀರು ನಿಯಂತ್ರಣ ಸಮಿತಿ ಶಿಫಾರಸು ಮಾಡಿದೆ.ದೆಹಲಿಯಲ್ಲಿ ನಡೆದ ಸಮಿತಿಯ ಸಭೆಯಲ್ಲಿ ಈ ಆದೇಶವನ್ನು ನೀಡಲಾಗಿದೆ. ಸಮಿತಿಯ ಶಿಫಾರಸಿನಿಂದ ರಾಜ್ಯಕ್ಕೆ ಮತ್ತೊಮ್ಮೆ ಹಿನ್ನಡೆಯಾಗಿದೆ.ದೆಹಲಿಯಲ್ಲಿ ನಡೆದ ಸಮಿತಿಯ ಸಭೆಯಲ್ಲಿ ಕರ್ನಾಟಕ ಹಾಗೂ ತಮಿಳುನಾಡಿನ ಜಲಸಂಪನ್ಮೂಲ ಇಲಾಖೆಗಳ ಹಿರಿಯ ಅಧಿಕಾರಿಗಳು ಪಾಲ್ಗೊಂಡಿದ್ದರು. ಕಾವೇರಿ ನದಿ ನೀರು ಹಂಚಿಕೆ ವಿವಾದ ಬಗೆಹರಿಸಲು ಸುಪ್ರೀಂ ಕೋರ್ಟ್‌ ಆದೇಶದಂತೆ ರಚಿಸಲಾದ …

Read More »

ರೇಷನ್ ಕಾರ್ಡ್ ತಿದ್ದುಪಡಿಗೆ ಮತ್ತೊಮ್ಮೆ ಅವಕಾಶ ನೀಡಿದ ಸರಕಾರ

ಬೆಂಗಳೂರು :ರಾಜ್ಯದ ಹಲವು ಜಿಲ್ಲೆಗಳಲ್ಲಿ ಸರ್ವರ್ ಸಮಸ್ಯೆಗಳಾದ ಹಿನ್ನೆಲೆಯಲ್ಲಿ ಈ ಹಿಂದಿನ ಅವಕಾಶಗಳನ್ನು ಜನರಿಗೆ ಬಳಸಲು ಆಗಲಿಲ್ಲ. ರಾಜ್ಯ ಸರ್ಕಾರವು ಮತ್ತೊಮ್ಮೆ ಪಡಿತರ ಚೀಟಿದಾರರಿಗೆ ಹೆಸರು ಸೇರ್ಪಡೆ ಹಾಗೂ ತಿದ್ದುಪಡಿಗೆ ಅಕ್ಟೋಬರ್ 16 ರಿಂದ 21 ರವರೆಗೆ ಬೆಳಗ್ಗೆ 10 ಗಂಟೆಯಿಂದ ಸಂಜೆ 7 ಗಂಟೆಯವರೆಗೆ ತಿದ್ದುಪಡಿಗೆ ಅವಕಾಶ ನೀಡಿದೆ. ಬಿಪಿಎಲ್, ಎಪಿಎಲ್ ಸೇರಿ ಪಡಿತರ ಚೀಟಿಯಲ್ಲಿನ ಹೆಸರು ಸೇರ್ಪಡೆ ಹಾಗೂ ತಿದ್ದುಪಡಿಗೆ ಮತ್ತೊಮ್ಮೆ ಅವಕಾಶ ಸರಕಾರ ನೀಡಿದೆ.ಅ. 19 …

Read More »

ದಸರಾ ಉತ್ಸವದಲ್ಲಿ ಕಮಿಷನ್ ವಿವಾದದ ಬಗ್ಗೆ ಪಂ.ರಾಜೀವ ತಾರನಾಥ್‌ ಸ್ಪಷ್ಟನೆ

ನಾಡಹಬ್ಬ ದಸರಾ ಸಾಸ್ಕೃತಿಕ ಉತ್ಸವದಲ್ಲಿ ಕಾರ್ಯಕ್ರಮ ನೀಡಲು ಅಂತರಾಷ್ಟ್ರೀಯ ಖ್ಯಾತಿಯ ಸರೋದ್‌ ವಾದಕ ಪಂ.ರಾಜೀವ ತಾರನಾಥ್‌ ಅವರನ್ನು ಆಹ್ವಾನಿಸಿದ ದಸರಾ ಅಧಿಕಾರಿಗಳು ಸಂಭಾವನೆಯಲ್ಲಿ ಕಮಿಷನ್‌ಗೆ ಬೇಡಿಕೆ ಇಟ್ಟಿದ್ದರು ಎಂಬ ಆರೋಪ ಕೇಳಿ ಬಂದಿತ್ತು. ದಸರಾ ಸಾಂಸ್ಕೃತಿಕ ಕಾರ್ಯಕ್ರಮದ ಸಂಭಾವನೆಯಲ್ಲಿ ಪಂಡಿತ ರಾಜೀವ್‌ ತಾರಾನಾಥ್‌ ಅವರ ಬಳಿ ಅಧಿಕಾರಿಗಳು ಕಮಿಷನ್‌ಗೆ ಬೇಡಿಕೆ ಇಟ್ಟಿದ್ದಾರೆನ್ನಲಾದ ಬಗ್ಗೆ ಪತ್ರಿಕೆಯೊಂದರಲ್ಲಿ ವಿಶೇಷ ವರದಿಯಾಗಿತ್ತು. ವರದಿಯನ್ನು ಸ್ವತಃ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಹೆಚ್‌.ಸಿ ಮಹದೇವಪ್ಪ ಅವರು …

Read More »

ಮಹಿಷ ದಸರಾ, ಚಾಮುಂಡಿ ಬೆಟ್ಟ ಚಲೋಗೆ ಅನುಮತಿ ನಿರಾಕರಣೆ

ಮೈಸೂರು:ಅ. 13ರಂದು ಮಹಿಷ ದಸರಾ ಆಚರಣೆಗೆ ಮಹಿಷ ದಸರಾ ಆಚರಣಾ ಸಮಿತಿ ಅನುಮತಿ ಕೋರಿತ್ತು. ಮತ್ತೊಂದು ಕಡೆ ಚಲೋ-ಚಾಮುಂಡಿ ಬೆಟ್ಟ ಕಾರ್ಯಕ್ರಮಕ್ಕೆ ಬಿಜೆಪಿ ನಗರ ಸಮಿತಿ ಅನುಮತಿ ಕೋರಿತ್ತು. ಎರಡೂ ಕಾರ್ಯಕ್ರಮಗಳಗೆ ಅನುಮತಿ ನೀಡಿದಲ್ಲಿ ಮೈಸೂರು ನಗರದ ಶಾಂತಿ ಹಾಗೂ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆಯಾಗುವ ಸಾಧ್ಯತೆಗಳು ಇರುವುದರಿಂದ ಮಹಿಷ ದಸರಾ, ಚಾಮುಂಡಿ ಬೆಟ್ಟ ಚಲೋಗೆ ಅನುಮತಿ ನಿರಾಕರಿಸಿದ್ದಾರೆ.ಮೈಸೂರು ನಗರದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಎರಡೂ ಕಾರ್ಯಕ್ರಮಗಳಿಗೂ ಅನುಮತಿ …

Read More »

ಸೆ.29 ರಂದು ಕರ್ನಾಟಕ ಬಂದ್ ಕಾನೂನು ವಿವಿ ಪರೀಕ್ಷೆ ಮುಂದೂಡಿಕೆ

ಬೆಂಗಳೂರು:ಕಾವೇರಿ ನದಿ ನೀರಿನ ಸಮಸ್ಯೆಗೆ ಸಂಬಂಧಿಸಿದಂತೆ ಸೆ.29 ರಂದು ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾನಿಲಯವು ಸೆಪ್ಟೆಂಬರ್ 29 ರಂದು ನಡೆಯಲಿರುವ ಕಾನೂನು ಪರೀಕ್ಷೆಯನ್ನು ಮುಂದೂಡಲು ನಿರ್ಧರಿಸಿದೆ. ವಿದ್ಯಾರ್ಥಿಗಳಿಗೆ ಸೆ. 29 ರಂದು ಬಂದ್‌ನಿಂದ ತೊಂದರೆಯಾಗದಂತೆ ನೋಡಿಕೊಳ್ಳಲು ವಿಶ್ವವಿದ್ಯಾನಿಲಯವು ಮೌಲ್ಯಮಾಪನ ಕುಲಪತಿಗಳೊಂದಿಗೆ ಮಾತನಾಡಿ ಈ ಕ್ರಮ ಕೈಗೊಂಡಿದೆ. ಪರೀಕ್ಷೆಯನ್ನು ಭಾನುವಾರ, ಅಕ್ಟೋಬರ್ 1 ಕ್ಕೆ ಮರುಹೊಂದಿಸುವುದರಿಂದ ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆಗಳಿಲ್ಲದೆ ಪರೀಕ್ಷೆ ನಡೆಸಲು ಬದ್ಧವಾಗಿದೆ.

Read More »

ಸೆ.26ಕ್ಕೆ ಬೆಂಗಳೂರು ಬಂದ್‌

ಬೆಂಗಳೂರು: ಕಾವೇರಿ ನದಿ ನೀರು ವಿವಾದಕ್ಕೆ ಸಂಬಂಧಿಸಿ ಸುಪ್ರೀಂಕೋರ್ಟ್ ಸೂಚನೆ ಬಳಿಕ ತಮಿಳುನಾಡಿಗೆ ಪ್ರತಿ ದಿನ 5 ಸಾವಿರ ಕ್ಯೂಸೆಕ್‌ ಕಾವೇರಿ ನೀರು ಹರಿಸುತ್ತಿರುವುದನ್ನು ಖಂಡಿಸಿ ಸೆ.26ಕ್ಕೆ ಬೆಂಗಳೂರು ನಗರ ಬಂದ್‌ಗೆ ವಿವಿಧ ಸಂಘಟನೆಗಳು ಕರೆ ನೀಡಿವೆ.ಸೆ.26ರಂದು ಬೆಂಗಳೂರು ಬಂದ್‌ ವೇಳೆ ಬೆಳಗ್ಗೆ 11 ಗಂಟೆಗೆ ಟೌನ್‌ಹಾಲ್‌ನಿಂದ ಮೈಸೂರು ಬ್ಯಾಂಕ್‌ವರೆಗೆ ಪ್ರತಿಭಟನಾ ರ್‍ಯಾಲಿ ನಡೆಯಲಿದೆ. ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಮಾತನಾಡಿದ ರೈತ ಮುಖಂಡ ಕುರುಬೂರು ಶಾಂತಕುಮಾರ್, ಕಾವೇರಿ ವಿಚಾರದಲ್ಲಿ ರಾಜ್ಯದ …

Read More »

ಸೆ.23ರಂದು ಬಂದ್ ಗೆ ಕರೆ ನೀಡಿದ ರೈತ ಹಿತರಕ್ಷಣಾ ಸಮಿತಿ

ಮಂಡ್ಯ: ಸುಪ್ರೀಂ ಕೋರ್ಟ್ ನಲ್ಲಿ ಗುರುವಾರ ಕಾವೇರಿ ನದಿ ನೀರು ಹಂಚಿಕೆ ಸಂಬಂಧ ವಿಚಾರಣೆಯಲ್ಲಿ ಮತ್ತೆ ರಾಜ್ಯಕ್ಕೆ ಅನ್ಯಾಯವಾಗಿದ್ದು, ರೈತರು, ಸಾರ್ವಜನಿಕರು, ಹೋರಾಟಗಾರರು ತೀರ್ಪಿನ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು.ಪ್ರತಿನಿತ್ಯ ತಮಿಳುನಾಡಿಗೆ ಐದು ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಮಧ್ಯಂತರ ತೀರ್ಪು ನೀಡಿದೆ. ಕಾವೇರಿ ನದಿ ನೀರು ಹಂಚಿಕೆಯಲ್ಲಿ ಸುಪ್ರೀಂ ಕೋರ್ಟ್ ನಲ್ಲೂ ರಾಜ್ಯಕ್ಕೆ ಹಿನ್ನೆಡೆಯಾಗಿರುವ ಹಿನ್ನೆಲೆಯಲ್ಲಿ ಹೋರಾಟ ತೀವ್ರಗೊಳಿಸಲು ಮುಂದಾಗಿರುವ ಮಂಡ್ಯ ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ಸೆ.23ರಂದು ಜಿಲ್ಲೆಯಾದ್ಯಂತ …

Read More »

ಗ್ರಾಮ ಲೆಕ್ಕಿಗರು ಪಂಚಾಯತಿಗಳಲ್ಲೇ ಕುಳಿತು ಕೆಲಸ ಮಾಡಬೇಕು

ಬೆಂಗಳೂರು:ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಜಿಲ್ಲಾಧಿಕಾರಿಗಳ ಮತ್ತು ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಸಭೆಯಲ್ಲಿ ಸೂಚನೆ ನೀಡಿದ ಸಿಎಂ ಗ್ರಾಮ ಲೆಕ್ಕಿಗರು ಜನರ ಕೈಗೇ ಸಿಗದೆ ಅವರು ಎಲ್ಲಿರುತ್ತಾರೆ ಎಂದು ಹುಡುಕಿಕೊಂಡು ಹೋಗುವುದೇ ಜನರಿಗೆ ಒಂದು ನೋವಾಗಿದೆ   ಆದ್ದರಿಂದ ಗ್ರಾಮ‌ ಲೆಕ್ಕಿಗರು ಗ್ರಾಮ ಪಂಚಾಯ್ತಿಗಳಲ್ಲೇ ಕುಳಿತು ಕೆಲಸ ಮಾಡುವಂತಾಗಬೇಕು ಎಂದು ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಸೂಚಿಸಿದರು.ಗ್ರಾಮ ಲೆಕ್ಕಿಗರನ್ನು ಗ್ರಾಮ ಪಂಚಾಯಿತಿ ಕಚೇರಿಗಳಲ್ಲಿ ಕಾರ್ಯ ನಿರ್ವಹಿಸುವಂತೆ ಮತ್ತು ಅವರಿಗೆ ಗ್ರಾಮ ಪಂಚಾಯ್ತಿಯಲ್ಲೇ …

Read More »

ಕರ್ನಾಟಕ ಟೇಬಲ್ ಟೆನ್ನಿಸ್ ಅಸೋಸಿಯೇಷನ್ ಅಧ್ಯಕ್ಷರಾಗಿ ಎಂ.ಎಸ್. ರಕ್ಷಾ ರಾಮಯ್ಯ ಆಯ್ಕೆ

ಬೆಂಗಳೂರು: ಯುವ ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಎಂ.ಎಸ್. ರಕ್ಷಾ ರಾಮಯ್ಯ ಅವರು ಕರ್ನಾಟಕ ಟೇಬಲ್ ಟೆನ್ನಿಸ್ ಅಸೋಸಿಯೇಷನ್ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.ಕರ್ನಾಟಕ ಟೇಬಲ್ ಟೆನ್ನಿಸ್ ಅಸೋಸಿಯೇಷನ್ ಧಾರವಾಡದಲ್ಲಿ ನಡೆದ ಚುನಾವಣೆಯಲ್ಲಿ ರಕ್ಷಾ ರಾಮಯ್ಯ ಅವರು ಅವಿರೋಧವಾಗಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.     ಕರ್ನಾಟಕ ಟೇಬಲ್ ಟೆನ್ನಿಸ್ ಅಸೋಸಿಯೇಷನ್ ಅಧ್ಯಕ್ಷರ ಅಧಿಕಾರದ ಅವಧಿ 6 ವರ್ಷಗಳ ವರೆಗೆ ಇರುತ್ತದೆ.ಅಧ್ಯಕ್ಷರಾಗಿ ಆಯ್ಕೆಯಾಗಿ ಸಂತಸ ವ್ಯಕ್ತಪಡಿಸಿರುವ ರಕ್ಷಾ ರಾಮಯ್ಯ ಕ್ರೀಡೆ ಯುವ ಸಮೂಹದ ಸರ್ವಾಂಗೀಣ …

Read More »

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ವನ್ಯಜೀವಿ ಕಳ್ಳಸಾಗಣೆ ಪ್ರಕರಣ: ಓರ್ವ ವಶಕ್ಕೆ

ದೇವನಹಳ್ಳಿ:ಬ್ಯಾಂಕಾಕ್ನಿಂದ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ 78 ವನ್ಯಜೀವಿ ಪ್ರಾಣಿಗಳನ್ನು ಮತ್ತು ಓರ್ವ ವ್ಯಕ್ತಿಯನ್ನು ದೇವನಹಳ್ಳಿ ಬಳಿಯ ಕೆಂಪೇಗೌಡ ಏರ್ಪೋಟ್ ನಲ್ಲಿ ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.   FD 137 ಏರ್ ಏಷ್ಯಾ ವಿಮಾನದಲ್ಲಿ ಬಂದಿದ್ದ ವ್ಯಕ್ತಿಯ ಬ್ಯಾಗ್ನಲ್ಲಿ ಜೀವಂತ 55 ಹೆಬ್ಬಾವು ಮರಿಗಳು, 17 ಕಾಳಿಂಗಸರ್ಪದ ಮರಿಗಳು ಮತ್ತು ಸತ್ತ 6 ಕಪ್ಪುಚುನ್ ಕೋತಿ ಮರಿಗಳ ಕಳೇಬರ ಪತ್ತೆ ಆಗಿದ್ದು,ವನ್ಯಜೀವಿ ಸಮೇತ ವ್ಯಕ್ತಿಯನ್ನು ವಶಕ್ಕೆ ಪಡೆಯಲಾಗಿದೆ. ಪ್ರಾಣಿಗಳ ಅಕ್ರಮ …

Read More »
Translate »
error: Content is protected !!