Breaking News

Tag Archives: statenews

ನಟ ಪ್ರಕಾಶ್ ರಾಜ್’ಗೆ ಕೊಲೆ ಬೆದರಿಕೆ

ಬೆಂಗಳೂರು: ನಟ ಪ್ರಕಾಶ್ ರಾಜ್ ಅವರಿಗೆ ಸಂಘಪರಿವಾರದ ಕಾರ್ಯಕರ್ತನೋರ್ವ ಸಾಮಾಜಿಕ ಜಾಲತಾಣಗಳಲ್ಲಿ ಕೊಲೆ ಬೆದರಿಕೆ ಹಾಕಿದ್ದಾನೆ.ಫೇಸ್ಬುಕ್ ಲೈವ್ ನಲ್ಲಿ ಜೀವ ಬೆದರಿಕೆ ಹಾಕಿರುವ ವೀಡಿಯೊ ವೈರಲ್ ಆಗಿದೆ. ಸೌಜನ್ಯ ಅತ್ಯಾಚಾರ, ಕೊಲೆ ಕೊಲೆ ಪ್ರಕರಣದ ಬಗ್ಗೆ ಇತ್ತೀಚೆಗೆ ಶಿವಮೊಗ್ಗದಲ್ಲಿ ನಡೆದ ಪತ್ರಿಕಾ ಸಂವಾದದಲ್ಲಿ ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಪ್ರಕಾಶ್ ರಾಜ್ ಅವರು, ”ʼಗುಪ್ತಚರ ಇಲಾಖೆಗೆ ಅನುಮಾನಗಳಿದ್ದರೆ ಧರ್ಮಾಧಿಕಾರಿಗಳನ್ನೂ ಮಂಪರು ಪರೀಕ್ಷೆಗೆ ಒಳಪಡಿಸುವುದರಲ್ಲಿ ತಪ್ಪೇನಿದೆ” ಎಂದು ಪ್ರಶ್ನೆ ಮಾಡಿದ್ದರು.ನಟ ಪ್ರಕಾಶ್ ರಾಜ್ …

Read More »
Translate »
error: Content is protected !!