Breaking News

Tag Archives: sucide news

ಮಹೇಶ್ ಮೋಟಾರ್ಸ್ ಬಸ್ ಮಾಲಕ ಆತ್ಮಹತ್ಯೆ

ಮಂಗಳೂರು: ಖಾಸಗಿ ಬಸ್ ಮಹೇಶ್ ಮೋಟಾರ್ಸ್ ಮಾಲೀಕ ಪ್ರಕಾಶ್ ಶೆಟ್ಟಿ (40) ತಮ್ಮ ಅಪಾರ್ಟ್‌ ಮೆಂಟ್‌ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ. ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ, ಮಹೇಶ್ ಮೋಟಾರ್ಸ್‌ ಗೆ ಸೇರಿದ ಅನೇಕ ಸಿಟಿ ಬಸ್‌ ಗಳು ಪ್ರತಿದಿನ ಸಂಚರಿಸುತ್ತಿದ್ದು, ಪ್ರಯಾಣಿಕರಲ್ಲಿ ಜನಪ್ರಿಯವಾಗಿದೆ.ಕದ್ರಿ ಕಂಬಳ ಸಮೀಪದ ಅಪಾರ್ಟ್‌ ಮೆಂಟ್‌ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ .ಆತ್ಮಹತ್ಯೆಗೆ ಇನ್ನೂ ಕಾರಣ ತಿಳಿದುಬಂದಿಲ್ಲ.

Read More »
Translate »
error: Content is protected !!